ಮತದಾನ ಜಾಗೃತಿಗಾಗಿ ಗೋಲಗುಮ್ಮಟ ಆವರಣದಲ್ಲಿ ಜಾಥಾ
ಸಾಂವಿಧಾನಿಕ ಹಕ್ಕನ್ನು ತಪ್ಪದೇ ಚಲಾಯಿಸಿ ಆಸೆ-ಆಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳಬೇಡಿ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಕರ ಪತ್ರ ವಿತರಣೆ
Team Udayavani, Apr 21, 2019, 3:04 PM IST
ವಿಜಯಪುರ: ಗೋಲಗುಮ್ಮಟ ಆವರಣದಲ್ಲಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ವಿಜಯಪುರ: ಲೋಕಸಭ ಚುನಾವಣೆ ಅಂಗವಾಗಿ ಏ.23ರಂದು ಜಿಲ್ಲೆಯಲ್ಲಿ ನಡೆಯಲಿರುವ ಮತದಾನದಲ್ಲಿ ಅರ್ಹ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವ ಜಾಗೃತಿಗಾಗಿ ಸಮೂಹ ಜಾಥಾಕ್ಕೆ ಚಾಲನೆ ನೀಡಲಾಯಿತು. ಶನಿವಾರ ನಗರದ ಐತಿಹಾಸಿಕ ಗೋಲಗುಮ್ಮಟ ಆವರಣದಲ್ಲಿ ಜಾಗೃತಿ ಜಾಥಕ್ಕೆ ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ಚಾಲನೆ ನೀಡಿದರು.
ಮೆಟ್ರಿಕ್ ನಂತರದ ಬಾಲಕಿಯರು ಹಾಗೂ ವೃತ್ತಿಪರ ಬಾಲಕಿಯರ ವಸತಿ ನಿಲಯಗಳ ವಿದ್ಯಾರ್ಥಿನಿಯರು, ಮತದಾನದ ಜಾಗೃತಿಗಾಗಿ ಕರಪತ್ರ ಹಂಚಿದರು. ಇದಲ್ಲದೇ ಐತಿಹಾಸಿಕ ಗೋಳಗುಮ್ಮಟದ ಮಾರ್ಗವಾಗಿ ಡಾ| ಬಿ.ಆರ್.
ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಮಹಾತ್ಮ ಗಾಂಧೀಜಿ ವೃತ್ತದವರೆಗೆ ಜಾಥ ಮೂಲಕ ಜಾಗೃತಿ ಜಾಥಾ ನಡೆಯಿತು.
ಜಾಥಾದಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ
ಭಾಗವಹಿಸಿ ತಪ್ಪದೇ ಮತದಾನ ಮಾಡುವಂತೆ
ಮತದಾರರಲ್ಲಿ ಮನವಿ ಮಾಡಿದರು. ಜಾಥಾದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್, ಎನ್.ಎಸ್.ಭೂಸಗೊಂಡ ಸೇರಿದಂತೆ ವಸತಿ ನಿಲಯಗಳ ವಾರ್ಡನ್ ಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.