ಮತದಾನ ಶಾಂತಿಯುತ; ಎಣಿಕೆ ವಿಳಂಬ

•ಸರ್ಕಾರಿ ನೌಕರರ ಸಂಘದ ತಾಲೂಕು ಘಟಕಕ್ಕೆ ಚುನಾವಣೆ•ರಾಜಕೀಯ ಮಂದಿಯನ್ನೂ ಮೀರಿಸಿತ್ತು ಪ್ರಚಾರ ವೈಖರಿ

Team Udayavani, Jun 14, 2019, 10:53 AM IST

14-June-8

ವಿಜಯಪುರ: ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಯುವ ಬ್ರಿಗೇಡ್‌ ತಂಡದ ಸದಸ್ಯರೊಂದಿಗೆ ಬೆಂಬಲಿಗರು ವಿಜಯೋತ್ಸವದಲ್ಲಿ ತೊಡಗಿದ್ದರು.

ವಿಜಯಪುರ: ಜಿಲ್ಲಾದ್ಯಂತ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ತಾಲೂಕ ಘಟಕಗಳಿಗೆ ಚುನಾವಣೆ ನಡೆದಿದ್ದು, ಗುರುವಾರ ನಡೆದ ಮತದಾನ ರಾಜಕೀಯ ಮಂದಿಯ ಚುನಾವಣೆ ಸ್ಪರ್ಧೆಯನ್ನೂ ನಾಚಿಸುವಂತಿತ್ತು. ನೂರಾರು ಸಂಖ್ಯೆಯಲ್ಲಿ ಸಾಲಾಗಿ ನಿಂತಿದ್ದ ಮತದಾನದ ಅರ್ಹತೆ ಇದ್ದ ನೌಕರರು, ಮತದಾನ ಮಾಡಿದರು.

ವಿಜಯಪುರ ನಗರ ಹಾಗೂ ಗ್ರಾಮೀಣ ಘಟಕಕ್ಕಾಗಿ ನಗರದ ಸರ್ಕಾರಿ ಉರ್ದು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ಆವರಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ನೌಕರರು ತಮ್ಮ-ತಮ್ಮ ಅಭ್ಯರ್ಥಿಗಳ ಪರ ಮತ ಚಲಾಯಿಸಲು ಸ್ನೇಹಿತರನ್ನು ಮನವಿ ಮಾಡಿಕೊಳ್ಳುತ್ತಿದ್ದರು. ಹಾಲಿ ಜಿಲ್ಲಾಧ್ಯಕ್ಷ ಸುರೇಶ ಶೇಡಶಾಳ ಬಣ ಒಂದೆಡೆ ಮತ್ತೂಂದು ಬಾರಿಗೆ ಅಧಿಕಾರಕ್ಕೆ ಏರಲು ಮತಗಟ್ಟೆಗೆ ಆಗಮಿಸುತ್ತಿದ್ದ ನೌಕರರ ಮತದಾರರನ್ನು ಓಲೈಸಲು ಮುಂದಾಗಿತ್ತು. ಇದಕ್ಕೆ ಪ್ರತಿಯಾಗಿ ಯುವ ಬ್ರಿಗೇಡ್‌ ಬಣದಲ್ಲಿ ಮಲಕಪ್ಪ ಟಕ್ಕಳಕಿ, ನಿಜಪ್ಪ ಮೇಲಿನಕೇರಿ ಸೇರಿದಂತೆ ಇತರರ ಬಣ ತಮಗೆ ಒಂದು ಬಾರಿ ಅವಕಾಶ ಕೊಡಿ ಎಂದು ಬ್ಯಾನರ್‌ ಹಾಕಿಕೊಂಡು, ಪ್ರಚಾರ ಫ‌ಲಕಗಳನ್ನು ಪ್ರದರ್ಶಿಸಿ ಮನವಿ ಮಾಡಿಕೊಳ್ಳುತ್ತಿತ್ತು.

ವಿಜಯಪುರ ತಾಲೂಕಿನಲ್ಲಿ ನಗರ ಹಾಗೂ ಗ್ರಾಮೀಣ ಸೇರಿದಂತೆ 62 ಸ್ಥಾನಗಳಿದ್ದು, 50 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ 12 ಸ್ಥಾನಗಳಿಗೆ ಮಾತ್ರ ಗುರುವಾರ ಮತದಾನ ನಡೆಯಿತು. ಬೆಳಿಗ್ಗೆ 11ರಿಂದ ಸಂಜೆ 4ರ ವರೆಗೆ ನಗರದ ಸರ್ಕಾರಿ ಉರ್ದು ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆ ಆವರಣದಲ್ಲಿ ತುರುಸಿನಿಂದಲೇ ಮತದಾನ ನಡೆಯಿತು. ನೌಕರರ ಚುನಾವಣೆಯಾದರೂ ಸಾರ್ವತ್ರಿತಿಕ ಚುನಾವಣೆಯಲ್ಲಿ ರಾಜಕೀಯ ಅಭ್ಯರ್ಥಿಗಳನ್ನು ನಾಚಿಸುವಂತೆ ಪ್ರಚಾರ ನಡೆಸಿದ್ದು, ತೀವ್ರ ಪೈಪೋಟಿಯ ಕಾರಣ ನೂರಾರು ಪೊಲೀಸರನ್ನು ಬಂದೋಬಸ್ತ್ಗೆ ನಿಯೋಜಿಸಿದ್ದು ಕಂಡು ಬಂತು.

ಕೆಲವು ಸಂದರ್ಭದಲ್ಲಿ ಮತದಾರರನ್ನು ಓಲೈಸುವ ಹಂತದಲ್ಲಿ ವಿವಿಧ ಬಣಗಳ ಬೆಂಬಲಿಗ ನೌಕರರ ಮಧ್ಯೆ ಮಾತಿನ ಚಕಮಕಿ ನಡೆಯುತ್ತಿರುವುದು ಕಂಡು ಬಂತು. ಇಂಥ ಸಂದರ್ಭದಲ್ಲಿ ಸ್ಥಳದಲ್ಲಿ ಬಂದೋಬಸ್ತ್ಗೆ ಇದ್ದ ಪೊಲೀಸರು ಮನವೊಲಿಸಿ ಕಳಿಸುತ್ತಿರುವುದು ಕೂಡ ಸಾಮಾನ್ಯವಾಗಿತ್ತು.

ಮತದಾನ ಬಳಿಕ ನಡೆದ ಮತ ಎಣಿಕೆಯಲ್ಲಿ ಹಾಲಿ ಜಿಲ್ಲಾಧ್ಯಕ್ಷ ಸುರೇಶ ಶೇಡಶಾಳ ವಿಜಯಪುರ ಗ್ರಾಮಿಣ ವಲಯದಲ್ಲಿ ವಿಜಯ ಸಾಧಿಸಿದ್ದರೆ, ಯುವ ಬ್ರಿಗೇಡ್‌ ಬಣದ ಮಲಕಪ್ಪ ಟಕ್ಕಳಕಿ, ನಿಜಪ್ಪ ಮೇಲಿನಕೇರಿ ಅವರು ವಿಜಯ ಗೆಲುವಿನ ನಗೆ ಬೀರಿದ್ದರು.

ಟಾಪ್ ನ್ಯೂಸ್

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Hy[per–sonic

Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್‌ಸಾನಿಕ್‌ ಅಸ್ತ್ರ !

Manipur

Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

courts

Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ

SUBHODH

Bantwala: ಕೆದಿಲ ಗ್ರಾಮದಲ್ಲಿ ಸಿಡಿಲು ಬಡಿದು ಬಾಲಕ ಸಾವು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

Employaement

Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.