ರಾಷ್ಟ್ರೀಯ ಹೆದ್ದಾರಿಯಾಗುವುದು ಯಾವಾಗ ?

ವಿಟ್ಲ-ಅಡ್ಯನಡ್ಕ ಅಂತಾರಾಜ್ಯ ಹೆದ್ದಾರಿ ವಿಸ್ತರಣೆಗೆ ಬೇಡಿಕೆ

Team Udayavani, May 18, 2019, 12:44 PM IST

18-May-13

ಅಪಘಾತ ವಲಯ ಎಂದು ಇಲಾಖೆ ಹಾಕಿರುವ ಫಲಕ.

ವಿಟ್ಲ: ಅನೇಕ ವಾಹನ ಗಳು ದಿನನಿತ್ಯ ಸಂಚರಿಸುವ ಕಲ್ಲಡ್ಕ – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯ ಕೇರಳದ ಭಾಗದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಳೆದ ಎಷ್ಟೋ ವರ್ಷಗಳಿಂದ ಈ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದು, ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ವಿಟ್ಲ ಮತ್ತು ಕೇರಳದ ಗಡಿಭಾಗವಾಗಿರುವ ಅಡ್ಯನಡ್ಕ ವರೆಗಿನ ವ್ಯಾಪ್ತಿಯಲ್ಲಿ ರಸ್ತೆ ಕಿರಿದಾಗಿದ್ದು, ವಿಸ್ತರಣೆ ಅಗತ್ಯವಿದೆ. ಈ ಅಂತಾರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಯಾಗುವುದು ಯಾವಾಗ ? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.

ಸುರಕ್ಷಿತವಲ್ಲ
ಕಲ್ಲಡ್ಕ – ಕಾಂಞಂಗಾಡು ಅಂತಾ ರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಯಾಗಲಿದೆ ಎಂಬ ಮಾತು 6 ತಿಂಗಳ ಹಿಂದೆಯೇ ಕೇಳಿಬರುತ್ತಿದೆ. ಕೇರಳದಲ್ಲಿ ಕಾಮಗಾರಿ ಆರಂಭವಾ ಗಿದೆ ಎಂದೂ ಮಾಹಿತಿ ಬಂದಿತ್ತು. ಆದರೆ ಕರ್ನಾಟಕದಲ್ಲಿ ಈ ಬಗ್ಗೆ ಸರ್ವೆಯನ್ನೂ ನಡೆಸಲಾಗಲಿಲ್ಲ ವೆಂದು ಸಂಬಂಧಪಟ್ಟವರು ತಿಳಿಸಿ ದ್ದರು. ಕಲ್ಲಡ್ಕ – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯು ಬೆಂಗಳೂರು- ಕಾಸರ‌ಗೋಡು ಸಂಚರಿಸಲು ಅತ್ಯಂತ ಹತ್ತಿರವಾದ ಮಾರ್ಗವಾಗಿದೆ. ಸರಕು ಸಾಗಾಟಕ್ಕೆ ಈ ಮಾರ್ಗದಲ್ಲಿ ಅನೇಕ ಲಾರಿಗಳೂ ಸಂಚರಿಸುತ್ತವೆ. ಆದರೆ ರಸ್ತೆ ಸುಸಜ್ಜಿತವಾಗಿಲ್ಲ. ಘನ ಲಾರಿಗಳು ಸಂಚರಿಸಿದರೆ ಇತರ ವಾಹನಗಳ ಸಂಚಾರಕ್ಕೆ ಬಹಳಷ್ಟು ಸಮಸ್ಯೆಯಾಗುತ್ತದೆ. ಅಗಲ ಕಿರಿದಾಗಿರುವುದರಿಂದ ರಸ್ತೆ ಸುರಕ್ಷಿತವಾಗಿಲ್ಲ.

20 ಕಿ.ಮೀ. ದೂರ ಅಭಿವೃದ್ಧಿಯಾಗಬೇಕು
ಕೇರಳದ ಸಾರಡ್ಕ ಗಡಿಯಿಂದ ಅಡ್ಕಸ್ಥಳ ಸೇತುವೆ ತನಕ ರಸ್ತೆ ವಿಸ್ತರಣೆ ಕಾಮಗಾರಿ ಆರಂಭವಾಗಿದ್ದು, ಬದಿಯಡ್ಕ ವರೆಗೆ ಅಲ್ಲಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಆರಂಭ ಹಾಗೂ ಕೊನೆಯಲ್ಲಿ ಕಾಮಗಾರಿ ಪೂರ್ತಿಯಾಗಿ ರಸ್ತೆ ಅಗಲವಾಗಿದ್ದರೂ ಮಧ್ಯೆ ಸುಮಾರು 20 ಕಿ.ಮೀ. ದೂರ ರಸ್ತೆ ಕಿರಿದಾಗಿ ಉಳಿದಿದೆ. ಈ ಭಾಗವು ಅಪಘಾತ ಆಹ್ವಾನಿಸುತ್ತಿದೆ. ರಸ್ತೆ ಕುಸಿಯುವ ಭೀತಿಸಾರಡ್ಕ ಗಡಿಯಲ್ಲಿ ತೊರೆಯ ಬದಿಯಲ್ಲಿ ಹೆದ್ದಾರಿ ಹಾದು ಹೋಗುತ್ತಿದ್ದು, ಕೊರೆತಕ್ಕೊಳಗಾಗಿದೆ. ಘನ ಲಾರಿಗಳ ಸಂಚಾರ ಸಂದರ್ಭ ರಸ್ತೆಯ ಭೂಭಾಗ ಕುಸಿತಕೊಳ್ಳಗಾಗುವ ಭೀತಿಯಿದೆ. ಇದೇ ರೀತಿ ಸಾರಡ್ಕ ಚೆಕ್‌ಪೋಸ್ಟ್‌ ಸಮೀಪವೂ ಕುಸಿತ ಭೀತಿ ಇದೆ.

ತಾತ್ವಿಕ ಒಪ್ಪಿಗೆ ಸಿಕ್ಕಿದೆ

ವಿಟ್ಲ-ಅಡ್ಯನಡ್ಕ ಅಂತಾರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿ ಯಾಗುವುದಕ್ಕೆ ತಾತ್ವಿಕ ಒಪ್ಪಿಗೆ ಸಿಕ್ಕಿದೆ. ಯಾವುದೇ ಮುಂದಿನ ಬೆಳವಣಿಗೆಗಳು ಲೋಕೋಪಯೋಗಿ ಇಲಾಖೆಗೆ ಬರುವುದಿಲ್ಲ. ಅದು ರಾಷ್ಟ್ರೀಯ ಹೆದ್ದಾರಿ ಇಲಾಖೆ ವ್ಯಾಪ್ತಿಗೆ ಸೇರಿದ್ದು. ಆರಂಭದಲ್ಲಿ ಸರ್ವೆ ಆಗಬೇಕು. ಆ ಮೂಲಕ ಮುಂದಿನ ಅಭಿವೃದ್ಧಿ ಕಾರ್ಯಗಳು ಚಾಲನೆಗೆ ಬರುತ್ತವೆ.
ಉಮೇಶ್‌ ಭಟ್

ಕಾರ್ಯನಿರ್ವಾಹಕ ಎಂಜಿನಿಯರ್‌, ಪಿಡಬ್ಲ್ಯೂಡಿ, ಬಂಟ್ವಾಳ
ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

3rd ODI ವನಿತಾ ಏಕದಿನ: ವಿಂಡೀಸ್‌ ವಿರುದ್ಧ ಸರಣಿ ಕ್ಲೀನ್‌ ಸ್ವೀಪ್‌ಗೆ ಭಾರತ ಸಜ್ಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.