ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ಧಾರಿಯಾಗಲಿ: ಮುದ್ನಾಳ
Team Udayavani, Oct 4, 2019, 7:18 PM IST
ಯಾದಗಿರಿ: ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು. ಈ ದಿಸೆಯಲ್ಲಿ ಸರ್ಕಾರಿ ಇಲಾಖೆಗಳು ಸೇರಿದಂತೆ ಸಂಘ ಸಂಸ್ಥೆಗಳು ಪ್ರಯತ್ನ ಮಾಡಬೇಕು ಎಂದು ಶಾಸಕ ವೆಂಕಟರೆಡ್ಡಿ ಮುದ್ನಾಳ ಹೇಳಿದರು.
ನಗರದ ಎಪಿಎಂಸಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಯಾದಗಿರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ, ಗಂಜ್ ವರ್ತಕರ ಸಂಘ, ಗಂಜ್ ಗುಮಾಸ್ತರ ಸಂಘ, ರೋಟರಿ ಕ್ಲಬ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸ್ವತ್ಛ ಭಾರತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಅಲ್ಲದೆ ಪರಿಸರದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಇದರಿಂದ ನಗರಗಳು ಬೆಳೆದರೂ ಯಾವುದೇ ಪರಿಣಾಮ ಬೀರುವುದಿಲ್ಲ. ಗಾಂಧೀಜಿ ಜಯಂತಿ
ದಿನದಂದು ಶ್ರಮಾದಾನ ಕೈಗೊಂಡಿರುವುದು ಅರ್ಥ ಪೂರ್ಣವಾಗಿದೆ. ಇದಕ್ಕೆ ಕೈಜೋಡಿಸಿದ ಎಲ್ಲ ಸಂಘ ಸಂಸ್ಥೆಗಳ ಕಾರ್ಯ ಶ್ಲಾಘನೀಯವಾಗಿದೆ. ಇದು ನಿತ್ಯದ ಬದುಕಿನಲ್ಲಿ ಕಾಣುವಂತಾಗಬೇಕು ಎಂದು ಹೇಳಿದರು.
ಎಪಿಎಂಸಿ ಅಧ್ಯಕ್ಷ ಶರಣಗೌಡ ಕಾಳೆಬೆಳಗುಂದಿ, ಡಿವೈಎಸ್‌ಪಿ ಶರಣಪ್ಪ, ವರ್ತಕರ ಸಂಘದ ಅಧ್ಯಕ್ಷ ವಿಶ್ವನಾಥ ಜೋಳದಡಗಿ, ರೋಟರಿ ಕ್ಲಬ್ ಅಧ್ಯಕ್ಷ ಹಾಗೂ ಎಪಿಎಂಸಿ ಸದಸ್ಯ ಸೋಮನಾಥ ಜೈನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Afghanistan: ತಾಲಿಬಾನ್ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
Gundlupete: ಬೋನಿಗೆ ಬಿದ್ದ ಗಂಡು ಚಿರತೆ
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.