ಕೊಳ್ಳೂರು ಸೇತುವೆ ಸಂಚಾರ ಸ್ಥಗಿತ

•ಪ್ರವಾಹ ಭೀತಿ ಗ್ರಾಮಗಳಿಗೆ ಶಾಸಕ ವೆಂಕಟರೆಡ್ಡಿ, ಜಿಲ್ಲಾಧಿಕಾರಿ ಕೂರ್ಮಾರಾವ್‌ ಭೇಟಿ

Team Udayavani, Aug 5, 2019, 11:18 AM IST

5-AGUST-10

ಯಾದಗಿರಿ: ಕೊಳ್ಳೂರು (ಎಂ) ಗ್ರಾಮದ ಸೇತುವೆ ಛಾವಣಿಗೆ ತಟ್ಟಿದ ಕೃಷ್ಣಾ ನದಿ ನೀರು.

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಯಾದಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳು ಪ್ರವಾಹ ಭೀತಿ ಎದುರಿಸುತ್ತಿರುವುದರಿಂದ ಶಾಸಕ ವೆಂಕಟರೆಡ್ಡಿ ಮುದ್ನಾಳ ರವಿವಾರ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹತ್ತಿಗೂಡೂರ ಸಮೀಪದ ಕೊಳ್ಳೂರು (ಎಂ) ಗ್ರಾಮದ ಸೇತುವೆಗೆ ಭೇಟಿ ನೀಡಿದ ಶಾಸಕರು ಅಲ್ಲಿನ ಸ್ಥಿತಿಗತಿ ಅವಲೋಕಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಸವಸಾಗರ ಜಲಾಶಯದಿಂದ ಇನ್ನು ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದರೆ ಶಹಾಪುರ ತಾಲೂಕಿನ ಮರಕಲ್, ಕೊಳ್ಳೂರು, ಡೊಣ್ಣೂರು, ಗೌಡೂರು ಗ್ರಾಮದ ಜಮೀನುಗಳಿಗೆ ನೀರು ನುಗ್ಗಲಿವೆ. ಅಲ್ಲದೇ ವಡಗೇರಾ ತಾಲೂಕಿನ ವ್ಯಾಪ್ತಿಯ ಹಯ್ನಾಳ (ಬಿ), ಅನಕಸೂಗೂರ, ತುಮಕೂರು, ಚನ್ನೂರು ಹಾಗೂ ಬೆಂಡೆಬೆಂಬಳ್ಳಿ ಗ್ರಾಮದ ಜಮೀನುಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.

ಈ ಹಿನ್ನೆಲೆಯಲ್ಲಿ ಯಾದಗಿರಿ ಶಾಸಕರು, ಮೊದಲಿಗೆ ಕೊಳ್ಳೂರು ಸೇತುವೆಗೆ ಭೇಟಿ ನೀಡಿ ಪರಿಶೀಲಿಸಿದರು. ಸೇತುವೆಯಲ್ಲಿ ನೀರು ಅಪಾಯ ಮಟ್ಟದಲ್ಲಿ ಹರಿಯುತ್ತಿರುವುದರಿಂದ ಈಗಾಗಲೇ ರಸ್ತೆ ಸಂಪರ್ಕ ಸ್ಥಗಿತಗೊಳಿಸಲಾಗಿದ್ದು, ಹತ್ತಿಗೂಡೂರ ಮಾರ್ಗವಾಗಿ ದೇವದುರ್ಗ ತೆರಳುವ ರಸ್ತೆ ಬಂದ ಮಾಡಲಾಗಿದೆ. ಯಾದಗಿರಿಯಿಂದ ರಾಯಚೂರು ಜಿಲ್ಲೆಗೆ ಸಂಚಾರಕ್ಕೆ ತಿಂಥಿಣಿ ಸೇತುವೆ ಮೂಲಕ ವಾಹನಗಳು ಸಂಚರಿಸುತ್ತಿದ್ದು, ಸುಮಾರು 60 ಕಿ.ಮೀಟರ್‌ ಹೆಚ್ಚುವರಿ ಸುತ್ತುವರಿದು ಪ್ರಯಾಣಿಸಬೇಕಿದೆ.

ಸೇತುವೆ ಅಕ್ಕಪಕ್ಕದ ಗ್ರಾಮಸ್ಥರನ್ನು ಅಗತ್ಯ ಬಿದ್ದರೇ ಬೇರೆಕಡೆ ಸ್ಥಳಾಂತರಿಸಲೂ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸ್ಥಳದಲ್ಲಿಯೇ ಇದ್ದ ಶಹಾಪುರ ಹಾಗೂ ವಡಗೇರಾ ತಹಶೀಲ್ದಾರರಿಗೆ ಶಾಸಕರು ಸೂಚಿಸಿದರು. ಬಳಿಕ ಮರಕಲ್ ಗ್ರಾಮದ ಹೊಲಗಳಿಗೆ ಸೇತುವೆ ಪ್ರವಾಹ ನೀರು ನುಗ್ಗಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಗೂಗಲ್ ಬ್ರಿಡ್ಜ್ಗೆ ಭೇಟಿ ನೀಡಿ ನೀರು ಹರಿಯುವ ಪ್ರಮಾಣವನ್ನು ವೀಕ್ಷಿಸಿ, ನಂತರ ತುಮಕೂರಿನಲ್ಲಿ ಮುಗುಳು ಭೀತಿ ಎದುರಿಸುತ್ತಿರುವ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಶಹಾಪುರ ತಹಶೀಲ್ದಾರ್‌ ಸಂಗಮೇಶ ಜಿಡಗೆ, ವಡಗೇರಾ ತಹಶೀಲ್ದಾರ್‌ ಸಂತೋಷ ರಾಣಿ, ಶಹಾಪುರ ತಾಪಂ ಕಾರ್ಯ ನಿರ್ವಾಹಣಾಧಿಕಾರಿ ಪಂಪಾಪತಿ ಹಿರೇಮಠ, ಕೆಬಿಜೆಎನ್ನೆಲ್ ಅಧಿಕಾರಿ ಚಂದ್ರಶೇಖರ ಮಾಗಾ, ಪ್ರಮುಖರಾದ ಶ್ರೀನಿವಾಸರೆಡ್ಡಿ ಚನ್ನೂರ, ಸಿದ್ದಣ್ಣಗೌಡ ಕಾಡಂಗೇರಾಠ, ಶರಣಗೌಡ ಕಾಳಬೆಳಗುಂದಿ, ರಮೇಶ ದೊಡ್ಡಮನಿ, ಚಂದ್ರಶೇಖರಗೌಡ ಮರಕಲ್, ರವೀಂದ್ರರೆಡ್ಡಿ ಡೊಣ್ಣೂರ, ಚನ್ನರೆಡ್ಡಿ ಮದರಕಲ್, ಅಂಬಣ್ಣಗೌಡ ಅನಕಸೂಗೂರ, ಹಣಮಂತ ಇಟಗಿ, ವೆಂಕಟರೆಡ್ಡಿ ಅಬ್ಬೆತುಮಕೂರು ಸೇರಿದಂತೆ ಹಲವರು ಇದ್ದರು.

ಟಾಪ್ ನ್ಯೂಸ್

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ

Women’s Ashes Series: Big Fight between Australia-England

Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್‌ ಬಿಗ್‌ ಫೈಟ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.