ಪ್ರಾಮಾಣಿಕ ಕಾರ್ಯ ನಿರ್ವಹಿಸಿ

ಆರ್‌ಟಿಒ-ಖಜಾನೆ ಕಚೇರಿಗೆ ಶಾಸಕ ವೆಂಕಟರ್ಡೆಡಿ ಮುದ್ನಾಳ ಭೇಟಿ

Team Udayavani, Aug 17, 2019, 11:07 AM IST

17-Agust-12

ಯಾದಗಿರಿ: ಜಿಲ್ಲಾ ಖಜಾನಾಧಿಕಾರಿ ಕಚೇರಿಗೆ ಶಾಸಕ ವೆಂಟಕರೆಡ್ಡಿ ಮುದ್ನಾಳ ಭೇಟಿ ನೀಡಿದರು.

ಯಾದಗಿರಿ: ವಿವಿಧ ಇಲಾಖೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಮಾಡಬೇಕು ಎಂದು ಅಧಿಕಾರಿಗಳಿಗೆ ಶಾಸಕ ವೆಂಕಟರೆಡ್ಡಿ ಮುದ್ನಾಳ ತಾಕೀತು ಮಾಡಿದರು.

ನಗರದ ಜಿಲ್ಲಾ ಖಜಾನಾಧಿಕಾರಿ ಕಚೇರಿ ಮತ್ತು ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು.

ಮತಕ್ಷೇತ್ರದ ಸರ್ಕಾರಿ ಇಲಾಖೆ, ಶಾಲಾ ಕಾಲೇಜುಗಳಿಗೆ ವಾರಕ್ಕೊಮ್ಮೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಲಾಗುವುದು, ಖಜಾನೆ ಇಲಾಖೆಯಲ್ಲಿ ಶಿಕ್ಷಕರ ವೇತನದ ಚೆಕ್‌ ಹಾಗೂ ಹೊರಗುತ್ತಿಗೆಯಡಿ ಕಾರ್ಯ ನಿರ್ವಹಿಸುವ ನೌಕರರ ವೇತನ ಸೇರಿದಂತೆ ಹಲವು ವ್ಯವಹಾರಗಳ ಹಣ ಸಕಾಲಕ್ಕೆ ಪಾವತಿಯಾಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಇದು ಹೀಗೆ ಮುಂದುವರೆದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಂತರ ಆರ್‌ಟಿಒ ಕಚೇರಿಯಲ್ಲಿನ ವಿವಿಧ ಶಾಖೆಗಳಿಗೆ ತೆರಳಿ ಪರಿಶೀಲನೆ ನಡೆಸಿ, ಸಾರಿಗೆ ಇಲಾಖೆಯಲ್ಲಿ ಸಕಾಲಕ್ಕೆ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ವಾಹನಗಳ ಪರವಾನಗಿಗಳನ್ನು ತ್ವರಿತವಾಗಿ ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪೊಲೀಸ್‌ ಮತ್ತು ಸಾರಿಗೆ ಇಲಾಖೆ ಜಂಟಿಯಾಗಿ ನಗರದಲ್ಲಿ ಕಾರ್ಯಾಚರಣೆ ನಡೆಸುವ ಮೂಲಕ ಅಪ್ರಾಪ್ತರು ಬೈಕ್‌ ಚಲಾಯಿಸದಂತೆ ಜಾಗೃತಿ ಅಭಿಯಾನ ಕೈಗೊಳ್ಳಬೇಕು. ಮೊದಲೆರಡು ಬಾರಿ ಜನರಲ್ಲಿ ಅರಿವು ಮೂಡಿಸಿ, ಎಚ್ಚರಿಕೆ ಕೊಡುವಂತೆ ಸೂಚಿಸಿದರು. ಅದಕ್ಕೂ ಮಾತು ಕೇಳದಿದ್ದಲ್ಲಿ ತಪ್ಪಿತಸ್ಥರಿಗೆ ದಂಡ ವಿಧಿಸಿ, ಆದರೆ ಇದೆ ನೆಪದಲ್ಲಿ ಮುಗ್ಧ ಜನಕ್ಕೆ ತೊಂದರೆ ಕೊಟ್ಟರೆ ನಾನು ಸಹಿಸುವುದಿಲ್ಲ ಎಂದರು. ಭೀಮನಗೌಡ ಕ್ಯಾತನಾಳ, ಖಂಡಪ್ಪ ದಾಸನ್‌, ಮಹಾದೇವಪ್ಪ ಯಲಸತ್ತಿ ಇತರರು ಇದ್ದರು.

ಟಾಪ್ ನ್ಯೂಸ್

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

1-kukke

Kukke Subrahmanya: ಕಿರುಷಷ್ಠಿ ರಥೋತ್ಸವ

1-mang

Mangaluru ಧರ್ಮಪ್ರಾಂತ;ವಾರ್ಷಿಕ ಪರಮ ಪವಿತ್ರ ಪ್ರಸಾದದ ಮೆರವಣಿಗೆ

arrest-woman

Mulki: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-aaaa

ಬಡ ದಂಪತಿಗೆ ಮಾಜಿ ಮೇಯರ್‌ ಸುಧೀರ್‌ ಶೆಟ್ಟಿ ನಿರ್ಮಿಸಿಕೊಟ್ಟ 12 ಲ.ರೂ. ಮನೆಯ ಗೃಹ ಪ್ರವೇಶ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Drone: ಪುರಿ ದೇಗುಲದ ಮೇಲೆ ಡ್ರೋನ್‌ ಹಾರಾಟ: ಪೊಲೀಸರಿಂದ ತನಿಖೆ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Washington: ಹಿಲರಿ, ಸೊರೋಸ್‌ ಸೇರಿ 19 ಮಂದಿಗೆ ಅಮೆರಿಕ ನಾಗರಿಕ ಪ್ರಶಸ್ತಿ ಪ್ರದಾನ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

Govt.,: ಖಾಸಗಿ ಚಾಟ್‌ ತನಿಖಾ ಸಂಸ್ಥೆಗಳ ಕೈಗೆ ಸಿಗದಂತೆ ತಡೆಯಲು ಕೇಂದ್ರ ಕ್ರಮ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.