ಜಿಲ್ಲಾದ್ಯಂತ ಸೂರ್ಯ ಗ್ರಹಣ ವೀಕ್ಷಣೆ

ಗ್ರಹಣ ಸಮಯ ತಿಳಿಯಲು ಒನಕೆ ಬಳಕೆ ಕೆಲವೆಡೆ ತಾಯಂದರಿಂದ ಯಕ್ಕಿ ಗಿಡಕ್ಕೆ ಪೂಜೆ

Team Udayavani, Dec 27, 2019, 12:06 PM IST

27-December-8

ಯಾದಗಿರಿ: ಭೂಮಿ ಮತ್ತು ಸೂರ್ಯನ ನಡುವೆ ಚಂದ್ರ ಬರುವುದರಿಂದ ಗೋಚರಿಸಿದ ಗ್ರಹಣವನ್ನು ಜಿಲ್ಲಾದ್ಯಂತ ಸಾರ್ವಜನಿಕರು ವೀಕ್ಷಿಸಿ ಕಣ್ತುಂಬಿಸಿಕೊಂಡರು. ಒಬ್ಬ ಮಗನಿರುವ ತಾಯಿ, ಯಕ್ಕಿ ಗಿಡಕ್ಕೆ ಪೂಜೆ ಸಲ್ಲಿಸುವುದರಿಂದ ಗ್ರಹಣದ ಪರಿಣಾಮ ಬೀರಲ್ಲ ಎಂಬ ಮಾತು ಎಲ್ಲೆಡೆ ಹರಡಿದ್ದರಿಂದ ಕೆಲವು ಕಡೆ ಅವರ ನಂಬಿಕೆಗನುಗುಣವಾಗಿ ಪೂಜೆ ಸಲ್ಲಿಸಿದ್ದು ಕಂಡು ಬಂದಿತು.

ಜಿಲ್ಲೆಯ ನಾಯ್ಕಲ್‌ ಮತ್ತು ಹೆಡಗಿಮುದ್ರಾ ಗ್ರಾಮಗಳಲ್ಲಿ ಒಬ್ಬ ಮಗ ಇರುವ ಮಹಿಳೆಯರು ಬೆಳಗ್ಗೆ ಸೂರ್ಯ ಗ್ರಹಣ ಆರಂಭವಾಗುವ ಮುಂಚೆಯೇ ಯಕ್ಕಿ ಗಿಡಗಳಿಗೆ ಪೂಜೆ ಸಲ್ಲಿಸಿದರು. ಗ್ರಹಣದ ಯಾವುದೇ ದೋಷಗಳು ಮಗನ ಮೇಲೆ ಪ್ರಭಾವ ಬೀಳದಂತೆ ತಾಯಂದಿರು ಭಗವಂತನಲ್ಲಿ ಪ್ರಾರ್ಥನೆ ಮಾಡಿದರು.

ಗುರುವಾರ ಬೆಳಗ್ಗೆ 8:04 ನಿಮಿಷಕ್ಕೆ ಆರಂಭವಾದ ಗ್ರಹಣ ಯಾದಗಿರಿಯಲ್ಲಿ ಮೋಡ ಕವಿದ ವಾತಾವರಣವಿದ್ದ ಕಾರಣ ವೀಕ್ಷಿಸಲು ಅಡೆತಡೆಯಾಗಿತು. 8:30ರ ವರೆಗೆ ಗ್ರಹಣ ವೀಕ್ಷಣೆ ಸಾಧ್ಯವಾಗಲಿಲ್ಲ. 8:45ರ ವೇಳೆ ಗ್ರಹಣ ಕೆಲವೇ ಸೆಕೆಂಡ್‌ ಗಳ ವೀಕ್ಷಣೆಗೆ ಅನುಕೂಲವಾಯಿತು. ಬಳಿಕ 9:24ರ ವೇಳೆ ಸೂರ್ಯನ ಮೇಲೆ ಚಂದ್ರ ಚಲಿಸುವುದು ನಿಖರವಾಗಿ ಕಂಡು ಬಂತು.

ಯಾದಗಿರಿ ನಗರದ ಅಂಬೇಡ್ಕರ್‌ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಹಿಂದಿನಿಂದಲೂ ಗ್ರಹಣ ಸಮಯ ಖಚಿತ ಪಡಿಸಿಕೊಳ್ಳಲು ತಟ್ಟೆಯಲ್ಲಿ ನೀರು ಹಾಕಿ ಒನಕೆ ಅದರಲ್ಲಿ ನಿಂತಷ್ಟು ಸಮಯ ಗ್ರಹಣ ಕಾಲ ಇರುತ್ತದೆ. ಒನಕೆ ತಾನಾಗಿಯೇ ಬಿದ್ದರೆ ಗ್ರಹಣ ಮೋಕ್ಷವಾದಂತೆ ಎನ್ನುವ ಸೂತ್ರದ ಆಧಾರದಲ್ಲಿ ಗ್ರಾಮೀಣರು ಗ್ರಹಣ ಕಾಲವನ್ನು ಅರಿತರು.

ಜಿಲ್ಲಾಡಳಿತ ಭವನದ ಆವರಣದಲ್ಲಿ ಕಲಬುರಗಿ ಜಿಲ್ಲಾ ವಿಜ್ಞಾನ ಕೇಂದ್ರದ ಸಂಚಾರಿ ವಿಜ್ಞಾನ ಪ್ರದರ್ಶನದ ತಂಡದವರು ಸೂರ್ಯ ಗ್ರಹಣ ಇರುವುದರಿಂದ ವಿಜ್ಞಾನ ಕೇಂದ್ರದ ಸಾಯಬಣ್ಣ ಬೊಸಗಿ, ನಾಗೇಶ್‌ ಪಾಟೀಲ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಗದುಗಯ್ಯ ಹಿರೇಮಠ ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಮಾಡಿದ್ದರು. ಸುಮಾರು 100ಕ್ಕೂ ಹೆಚ್ಚು ಜನರು ಸೋಲಾರ್‌ ಸುರಕ್ಷತಾ ವಿಧಾನ ಹಾಗೂ ಟೆಲಿಸ್ಕೋಪ್‌ ಮೂಲಕ ಸುರಕ್ಷತವಾಗಿ ಗ್ರಹಣವನ್ನು ವೀಕ್ಷಿಸಿದರು.

ಟಾಪ್ ನ್ಯೂಸ್

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MB-Patil-Minister

Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್‌ “ಕೈ’ ಹಾಕಲಿದೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

1-eewqew

Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.