ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

ಆದ್ಯತೆ ಮೇರೆಗೆ ತರಬೇತಿಚೆಂಡು ಹೂವಿಗೆ ಹೆಚ್ಚಿದ ಬೇಡಿಕೆ: ಡಾ| ರೇವಣಪ್ಪ

Team Udayavani, Oct 27, 2019, 1:27 PM IST

27-October-16

ಯಾದಗಿರಿ: ದಸರಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಚೆಂಡು ಹೂವುಗಳಲ್ಲದೆ ಇತರೆ ಹೂಗಳ ಬೇಡಿಕೆ ಇರುವುದರಿಂದ ಹಬ್ಬಗಳಲ್ಲಿ ಕೊಯ್ಲು ಬರುವಂತೆ ಬೆಳೆಗಳನ್ನು ಬೆಳೆಯುವುದರಿಂದ ರೈತರು ಹೆಚ್ಚು ವರಮಾನ ಪಡೆಯಬಹುದು ಎಂದು ತೋಟಗಾರಿಕ ವಿಸ್ತರಣಾ ಶಿಕ್ಷಣ ಘಟಕ ಮುಂದಾಳು ಡಾ| ರೇವಣಪ್ಪ ಹೇಳಿದರು.

ಜಿಲ್ಲೆಯ ಚಾಮನಾಳ ತಾಂಡದ ರೈತ ಶಾಂತಿಲಾಲ ರಾಠೊಡ ತೋಟದಲ್ಲಿ ಚೆಂಡು ಹೂವು ಬೆಳೆಯ ಬೇಸಾಯ ತಾಂತ್ರಿಕತೆಗಳ ಕುರಿತ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಚೆಂಡು ಹೂವಿಗೆ ಬೇಡಿಕೆ ಹೆಚ್ಚಾಗಿರುವುದರಿಂದ ಆದ್ಯತೆ ಮೇರೆಗೆ ಈ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಶಹಾಪುರ ತೋಟಗಾರಿಕೆ ಸಹಾಯಕ ಅಧಿಕಾರಿ ಸುರೇಶ ಮಾತಾನಾಡಿ, ಇಲಾಖೆ ಯೋಜನೆಗಳ  ಬಗ್ಗೆ ತಿಳಿಸಿದರು. ತೋಟದ ಮಾಲೀಕ ಶಾಂತಿಲಾಲ ರಾಠೊಡ ಮಾತಾನಾಡಿ, ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂಗ ಸಂಸ್ಥೆ ಯಾದಗಿರಿಯಲ್ಲಿರುವುದು ನಮ್ಮ ರೈತರಿಗೆ ತುಂಬಾ ಅನುಕೂಲವಾಗಿದೆ ಎಂದರು.

ತೋಟಗಾರಿಕೆ ಬೆಳೆಗಳಿಗೆ ಸಂಬಂಧಿ ಸಿದ ಯಾವುದೇ ಸಮಸ್ಯೆಯಿದ್ದರೆ ನಾವು ಇವರನ್ನು ಸಂಪರ್ಕಿಸಬಹುದು ಮತ್ತು ಪರಿಹಾರ ಪಡೆದುಕೊಳ್ಳಬಹುದು. ಆದ್ದರಿಂದ ನಾವು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಉತ್ತಮ ಬೆಳೆಯನ್ನು ಬೆಳೆಯೋಣ ಮತ್ತು ಹೆಚ್ಚಿಗೆ ಲಾಭ ಪಡೆಯೋಣ ಎಂದು ಹೇಳಿದರು.

ತಾಂತ್ರಿಕ ಗೋಷ್ಠಿಯಲ್ಲಿ ಡಾ| ರೇವಣಪ್ಪ ಚೆಂಡು ಹೂಗಳ ವಿವಿಧ ತಳಿಗಳು, ಪೂರ್ವ ತಯಾರಿ, ಮಣ್ಣು, ನೀರಿನ ಪ್ರಮಾಣ, ಬೆಳೆಗಳ ವಿವಿಧ ಹಂತಗಳಲ್ಲಿ ನೀಡಬೇಕಾದ ಪೋಷಕಾಂಶಗಳ ಬಗ್ಗೆ ವಿವರಿಸಿದರು.

ಡಾ| ಪ್ರಶಾಂತ ಬೆಳೆಗಳಲ್ಲಿ ಬರುವ ರೋಗ ಮತ್ತು ಕೀಟಗಳ ಬಗ್ಗೆ ಮಾತಾನಾಡಿ, ರೈತರು ಬೆಳೆಗೆ ಬಾರದ ಕೈಗೊಳ್ಳಬೇಕಾದ ಮುಂಜಾಗ್ರತೆ ಕ್ರಮಗಳ ಕುರಿತು ತಿಳಿಸಿದರು. ಈ ವೇಳೆ ಹಲವಾರು ರೈತರು ಇದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.