1089 ವರದಿ ಬಾಕಿ-ಸೋಂಕಿತ ಹತ್ತು ವ್ಯಕ್ತಿಗಳ ಆರೋಗ್ಯ ಸ್ಥಿರ

Team Udayavani, May 19, 2020, 6:45 AM IST

1089 ವರದಿ ಬಾಕಿ-ಸೋಂಕಿತ ಹತ್ತು ವ್ಯಕ್ತಿಗಳ ಆರೋಗ್ಯ ಸ್ಥಿರ

ಯಾದಗಿರಿ: ನೊವೆಲ್‌ ಕೋವಿಡ್ ವೈರಸ್‌ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ್ದ ಮಾದರಿಗಳಲ್ಲಿ ಮೇ 18ರಂದು ಮತ್ತೆ ಐವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, 10 ಸೋಂಕಿತ ವ್ಯಕ್ತಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೋಮವಾರ 120 ಮಾದರಿಗಳ ವರದಿ ನೆಗೆಟಿವ್‌ ಬಂದಿದ್ದು, ಮೇ 18ರ ವರೆಗೆ ಒಟ್ಟು 2115 ಮಾದರಿಗಳ ವರದಿ ನೆಗೆಟಿವ್‌ ಬಂದಂತಾಗಿದೆ. 217 ಹೊಸ ಮಾದರಿಗಳು ಸೇರಿದಂತೆ 1089 ಮಾದರಿಗಳ ವರದಿ ಬರಬೇಕಿದೆ. ಹೊಸ ಜಿಲ್ಲಾಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ 14 ಜನರನ್ನು ಪತ್ಯೇಕವಾಗಿರಿಸಲಾಗಿದೆ. ಶಹಾಪುರ ಎಸ್‌ಐಸಿನಲ್ಲಿ 25 ಜನರನ್ನು ಮತ್ತು ಸುರಪುರ ಸೂಪರ್‌ ಕ್ವಾರಂಟೈನ್‌ ಸೆಂಟರ್‌ನಲ್ಲಿ 53 ಜನರನ್ನು ಅವಲೋಕನೆಗಾಗಿ ಇರಿಸಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದ 118 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 439 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯ ಒಟ್ಟು 107 ಸಾಂಸ್ಥಿಕ ಕ್ವಾರಂಟೈನ್‌ ಸೆಂಟರ್‌ಗಳಲ್ಲಿ ಮೇ 18ರಂದು ಸೇರ್ಪಡೆಯಾಗಿರುವ 875 ಜನ ಸೇರಿದಂತೆ ಒಟ್ಟು 7667 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಟಾಪ್ ನ್ಯೂಸ್

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.