ಯಾದಗಿರಿ ಜಿಲ್ಲೆಯಲ್ಲಿ 809ಕ್ಕೆ ಏರಿದ ಕೋವಿಡ್ 19 ಸೋಂಕಿತರ ಸಂಖ್ಯೆ ; 22 ಜನ ಹೊಸ ಸೋಂಕಿತರು


Team Udayavani, Jun 14, 2020, 8:59 PM IST

ಯಾದಗಿರಿ ಜಿಲ್ಲೆಯಲ್ಲಿ 809ಕ್ಕೆ ಏರಿದ ಕೋವಿಡ್ 19 ಸೋಂಕಿತರ ಸಂಖ್ಯೆ ; 22 ಜನ ಹೊಸ ಸೋಂಕಿತರು

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಯಾದಗಿರಿ: ಜಿಲ್ಲೆಯಲ್ಲಿ ಇಂದು 22 ಜನರಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ.

ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 809ಕ್ಕೆ ಏರಿಕೆಯಾದಂತಾಗಿದೆ.

ಯಾದಗಿರಿ ತಾಲೂಕಿನ ಯರಗೋಳ ತಾಂಡಾದ 4 ವರ್ಷದ ಬಾಲಕಿ (ಪಿ-6944) ಸೇರಿದಂತೆ ಅದೇ ತಾಂಡಾದ 28 ವರ್ಷದ ಮಹಿಳೆ (ಪಿ-6941), 10 ವರ್ಷದ ಬಾಲಕಿ (ಪಿ-6942), 6 ವರ್ಷದ ಬಾಲಕಿ (ಪಿ-6943), 26 ವರ್ಷದ ಮಹಿಳೆ (ಪಿ-6945)ಹಾಗೂ 6 ವರ್ಷದ ಬಾಲಕಿ (ಪಿ-6946) ಸೇರಿದಂತೆ ಒಟ್ಟು 22 ಜನರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಗುರುಮಠಕಲ್ ತಾಲೂಕಿನ ಕೊಂಕಲ್ ಗ್ರಾಮದ 32 ವರ್ಷದ ಪುರುಷ (ಪಿ-6934) ಅದೇ ಗ್ರಾಮದ 24 ವರ್ಷದ ಮಹಿಳೆ (ಪಿ-6935), ಗಾಜರಕೋಟನ 50 ವರ್ಷದ ಪುರುಷ (ಪಿ-6938), ಯಾದಗಿರಿ ನಗರದ 41 ವರ್ಷದ ಪುರುಷ (ಪಿ-6936), ಶಹಾಪುರ ತಾಲೂಕಿನ ಉಕ್ಕಿನಾಳ ಗ್ರಾಮದ 33 ವರ್ಷದ ಮಹಿಳೆ (ಪಿ-6937), ವಡಗೇರಾದ 21 ವರ್ಷದ ಪುರುಷ (ಪಿ-6939), ಯಾದಗಿರಿ ತಾಲೂಕಿನ ಮೈಲಾಪುರ ಅಗಸಿಯ 62 ವರ್ಷದ ಪುರುಷ (ಪಿ-6940), ಅಲ್ಲಿಪುರ ತಾಂಡಾದ 8 ವರ್ಷದ ಬಾಲಕಿ (ಪಿ-6947), ಮೈಲಾಪುರ ಅಗಸಿಯ 29 ವರ್ಷದ ಪುರುಷ (ಪಿ-6948), ಮೈಲಾಪುರ ಅಗಸಿಯ 25 ವರ್ಷದ ಮಹಿಳೆ (ಪಿ-6949), ಮೈಲಾಪುರ ಅಗಸಿಯ 21 ವರ್ಷದ ಮಹಿಳೆ (ಪಿ-6950), ಕರಣಗಿ ಗ್ರಾಮದ 17 ವರ್ಷದ ಯುವತಿ (ಪಿ-6951), ಶಹಾಪುರ ತಾಲೂಕಿನ ನಾಯ್ಕಲ್ ಗ್ರಾಮದ 18 ವರ್ಷದ ಯುವತಿ (ಪಿ-6952), ಸುರಪುರ ತಾಲ್ಲೂಕಿನ ಕೆಂಭಾವಿಯ 22 ವರ್ಷದ ಮಹಿಳೆ (ಪಿ-6953) ಮತ್ತು ಸುರಪುರ ತಾಲೂಕಿನ ಮಲ್ಲಾ ಬಿ. ಗ್ರಾಮದ 28 ವರ್ಷದ ಪುರುಷ (ಪಿ-6654), ಮಲ್ಲಾ ಬಿ. ಗ್ರಾಮದ 26 ವರ್ಷದ ಮಹಿಳೆ (ಪಿ-6955) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಇಂದು ಪತ್ತೆಯಾದ ಒಟ್ಟು 22 ಜನ ಸೋಂಕಿತರಲ್ಲಿ 15 ಮಹಿಳೆಯರು, 7 ಜನ ಪುರುಷರಿದ್ದಾರೆ. ಸೋಂಕಿತರೆಲ್ಲರೂ ಅಂತರರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿದವರಾಗಿದ್ದಾರೆ.

528 ವರದಿ ಬಾಕಿ: ಕೋವಿಡ್ 19 ವೈರಸ್ ಪರೀಕ್ಷೆಗಾಗಿ ಜಿಲ್ಲೆಯಿಂದ ಕಳುಹಿಸಿದ ಮಾದರಿಗಳಲ್ಲಿ ಭಾನುವಾರದ 611 ನೆಗೆಟಿವ್ ವರದಿ ಸೇರಿ ಈವರೆಗೆ 19098 ಜನರ ವರದಿ ನೆಗೆಟಿವ್ ಬಂದಿವೆ. ಹೊಸದಾಗಿ ಕಳುಹಿಸಲಾದ 85 ಮಾದರಿಗಳು ಸೇರಿದಂತೆ 528 ಮಾದರಿಗಳ ವರದಿ ಬರಬೇಕಿದೆ.

ಜಿಲ್ಲೆಯಲ್ಲಿ ಇಂದು ಕೋವಿಡ್ 19 ಸೋಂಕು ಖಚಿತಪಟ್ಟ 36 ಸೋಂಕಿತರು ಗುಣಮುಖರಾಗಿದ್ದು, ಸೋಂಕಿತರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 1278 ಜನ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದ 2675 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ.

ಜಿಲ್ಲೆಯಲ್ಲಿ 44 ಕಂಟೇನ್ಮೆಂಟ್ ಝೋನ್‌ಗಳನ್ನು ರಚಿಸಲಾಗಿದೆ. ಹೊಸ ಜಿಲ್ಲಾಸ್ಪತ್ರೆಯಲ್ಲಿ 181 ಜನ, ಶಹಾಪೂರ ಕೋವಿಡ್ ಕೇರ್ ಸೆಂಟರ್‌ನಲ್ಲಿ 89 ಜನರನ್ನು, ಸುರಪುರ ಕೋವಿಡ್ ಕೇರ್ ಸೆಂಟರ್‌ನಲ್ಲಿ 38 ಮತ್ತು ಬಂದಳ್ಳಿ ಏಕಲವ್ಯ ಕೋವಿಡ್ ಕೇರ್ ಸೆಂಟರ್‌ನಲ್ಲಿ 155 ಜನರನ್ನು ನಿಗಾದಲ್ಲಿ ಇರಿಸಲಾಗಿದೆ.

ಜಿಲ್ಲೆಯ 24 ಸಾಂಸ್ಥಿಕ ಕ್ವಾರಂಟೈನ್ ಸೆಂಟರ್‌ಗಳಲ್ಲಿ ಒಟ್ಟು 1499 ಜನರನ್ನು ಪ್ರತ್ಯೇಕವಾಗಿರಿಸಲಾಗಿದೆ. ಜಿಲ್ಲೆಯಲ್ಲಿ ಖಚಿತಪಟ್ಟ ಒಟ್ಟು 809 ಪ್ರಕರಣಗಳ ಪೈಕಿ 329 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.