ಹೈಕ ಗ್ರಂಥಾಲಯಗಳಿಗೆ 30 ಲೇಖಕರ ಪುಸ್ತಕ ಖರೀದಿ

Team Udayavani, Mar 3, 2018, 11:25 AM IST

yad-1.jpg

ಯಾದಗಿರಿ: ಜಿಲ್ಲೆಯ ಲೇಖಕರಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಹೈ.ಕ ಪ್ರದೇಶಾಭಿವೃದ್ಧಿ ಮಂಡಳಿ ಮ್ಯಾಕ್ರೋ ಕ್ರಿಯಾ ಯೋಜನೆಯಡಿ 2017-18ನೇ ಸಾಲಿನಲ್ಲಿ 25 ಲಕ್ಷ ರೂ. ಮೌಲ್ಯದ 30 ಲೇಖಕರ ಪುಸ್ತಕ ಖರೀದಿಸಲು ನಿರ್ಧರಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ ಸಭಾಂಗಣದಲ್ಲಿ ನಡೆದ ಜಿಲ್ಲಾಧಿಕಾರಿ ಜೆ. ಮಂಜುನಾಥ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪುಸ್ತಕ ಆಯ್ಕೆ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು. ಪ್ರತಿ ಪುಸ್ತಕದ 1,200 ಪ್ರತಿಗಳನ್ನು ಖರೀದಿಸಿ ಹೈ.ಕ ವಿಭಾಗದ 6 ಜಿಲ್ಲೆಗಳ ಎಲ್ಲ ಗ್ರಾಪಂ ಗ್ರಂಥಾಲಯಗಳಿಗೆ ಸರಬರಾಜು ಮಾಡಲಾಗುತ್ತದೆ.

ಮೊದಲನೇ ಪಟ್ಟಿಯಲ್ಲಿರುವ 30 ಲೇಖಕರ 30 ಶೀರ್ಷಿಕೆಗಳ 1,200 ಪ್ರತಿ ಖರೀದಿಗಾಗಿ 26,42,400 ರೂ. ಅನುದಾನ ಭರಿಸಬೇಕಾಗಿತ್ತು. ಆದರೆ, ಎಚ್‌ಕೆಆರ್‌ಡಿಬಿಯಿಂದ 25 ಲಕ್ಷ ರೂ. ಮಾತ್ರ ಅನುದಾನ ನೀಡಲಿದೆ. ಈ ಹಿನ್ನೆಲೆಯಲ್ಲಿ ದುಬಾರಿ ಬೆಲೆಯಿರುವ ಪುಸ್ತಕ ಪ್ರತಿಗಳನ್ನು ಕಡಿಮೆಗೊಳಿಸಿ, 25 ಲಕ್ಷ ರೂ. ಅನುದಾನಕ್ಕೆ ತಕ್ಕಂತೆ ಖರೀದಿಸಲು ತೀರ್ಮಾನಿಸಲಾಯಿತು. 2015-16ನೇ ಮೊದಲ ಬಾರಿಗೆ ಹೈ.ಕ ಭಾಗದ ಲೇಖಕರು ಬರೆದ 120 ಪುಸ್ತಕಗಳನ್ನು ಪ್ರತಿ ಗ್ರಾಪಂಗೆ ಒದಗಿಸಲು ಎಚ್‌ಕೆಆರ್‌ಡಿಬಿ ಖರೀದಿಸಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಜೆ. ಮಂಜುನಾಥ, ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕ ಪುಸ್ತಕಗಳನ್ನು ಪೂರೈಸಬೇಕಿದೆ. ತಾವು ಈ ಹಿಂದೆ ಸುರಪುರ ಗ್ರಂಥಾಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ವಿಚಾರಿಸಿದಾಗ, ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲ ಆಗುವ ಪುಸ್ತಕ ಒದಗಿಸುವಂತೆ ಕೋರಿದ್ದರು. ಆ ನಿಟ್ಟಿನಲ್ಲಿ ಗ್ರಂಥಾಲಯಗಳಿಗೆ ಪುಸ್ತಕ ಪೂರೈಸಬೇಕು ಎಂದು ಅವರು
ಹೇಳಿದರು.

ಸಮಿತಿ ಉಪಾಧ್ಯಕ್ಷ ಜಿಪಂ ಸಿಇಒ ಡಾ| ಅವಿನಾಶ್‌ ಮೆನನ್‌ ರಾಜೇಂದ್ರನ್‌, ಸದಸ್ಯರಾದ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಸವರಾಜ ಗೌನಳ್ಳಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿದ್ದೇಶ್ವರಪ್ಪ. ಜಿ.ಬಿ., ಸಮಿತಿ ಸದಸ್ಯ ಕಾರ್ಯದರ್ಶಿ ಎಂ.ಎಸ್‌. ರೆಬಿನಾಳ, ಕನ್ನಡ ಸಂಸ್ಕೃತಿ ಇಲಾಖೆ ಪ್ರತಿನಿಧಿ ಪ್ರಸಾದ, ಗ್ರಂಥಾಲಯ ಸಹಾಯಕ ಬಸವನಗೌಡ ಪಾಟೀಲ ಹಾಗೂ ಸಿಬ್ಬಂದಿ ಎಂ.ಎನ್‌. ಪಟೇಲ್‌ ಸಭೆಯಲ್ಲಿದ್ದರು.

ಟಾಪ್ ನ್ಯೂಸ್

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

1-urmila

Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

4

Malpe: ನಾಪತ್ತೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.