ವಿಷಕೋರರ ವಿರುದ್ಧ ಕ್ರಮ

Team Udayavani, Jan 11, 2019, 10:50 AM IST

yad-5.jpg

ಶಹಾಪುರ: ತೆಗ್ಗಳ್ಳಿ ಗ್ರಾಮಕ್ಕೆ ನೀರು ಪೂರೈಸುವ ಬಾವಿಗೆ ವಿಷ ಬೆರೆಸಿರುವ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ನಮ್ಮ ಪೋಲಿಸ್‌ ಇಲಾಖೆ ತನಿಖೆ ಚುರುಕುಗೊಳಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ತಿಳಿಸಿದರು.

ವಿಷ ಪೂರಿತ ನೀರು ಸೇವಿಸಿ ಈಗಾಗಲೇ ಓರ್ವ ವೃದ್ಧೆ ಮೃತಪಟ್ಟಿದ್ದು, ಇನ್ನುಳಿದ ನಾಲ್ವರನ್ನು ಮುಂಜಾಗೃತ ಕ್ರಮವಾಗಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು, ಅವರ ಆರೋಗ್ಯವನ್ನು ವಿಚಾರಿಸಲು ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ್‌ ಆಸ್ಪತ್ರೆಯಲ್ಲಿರುವ ರಾಯಮ್ಮ ಯಂಕಪ್ಪ, ಹಳ್ಳೆಮ್ಮ ಶರಣಪ್ಪ, ನಾಗಮ್ಮ ರಾಯಪ್ಪ ಮತ್ತು ಕಲ್ಲಮ್ಮ ಮಲಪ್ಪ ಇವರ ಆರೋಗ್ಯ ವಿಚಾರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಇದೊಂದು ಅತ್ಯಂತ ಅಮಾನವೀಯ ಕೃತ್ಯ, ಕುಡಿಯುವ ನೀರಿಗೆ ವಿಷ ಬೆರೆಸಿರುವುದು ಅಕ್ಷಮ್ಯ ಅಪರಾಧವಾಗಿದೆ. ಈಗಾಗಲೇ ಕುಡಿಯುವ ನೀರಿನ ಸಂರಕ್ಷಣೆಯ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಮತ್ತು ಆರೋಗ್ಯಾಧಿಕಾರಿಗಳೊಂದಿಗೆ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಬಗ್ಗೆ ಚರ್ಚಿಸಿದ್ದು, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದರು.

ಮೃತಪಟ್ಟ ವೃದ್ಧೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ನಂತರ ಪರಿಹಾರ ಒದಗಿಸುವ ಕುರಿತು ತಿಳಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ರಾಜಶೇಖರ ಪಾಟೀಲ ವಜ್ಜಲ್‌, ಜಿಲ್ಲಾಧಿಕಾರಿ ಎಂ. ಕುರ್ಮಾರಾವ್‌, ಪೊಲೀಸ್‌ ವರಿಷ್ಠಾಧಿಕಾರಿ ಯಡಾ ಮಾರ್ಟಿನ್‌ ಮಾರ್ಬಾನ್ಯಾಂಗ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ಹಬೀಬ ಉಸ್ಮಾನ ಮತ್ತು ಟಿ.ಹೆಚ್.ಓ. ಡಾ| ರಮೇಶ ಗುತ್ತೇದಾರ ಇದ್ದರು.

ಟಾಪ್ ನ್ಯೂಸ್

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.