ಪಶು ಸಂಗೋಪನೆ ಇಲಾಖೆ 115 ಖಾಲಿ ಹುದ್ದೆ ಭರ್ತಿಗೆ ಕ್ರಮ: ಚವ್ಹಾಣ
Team Udayavani, Jun 27, 2020, 8:33 AM IST
ಯಾದಗಿರಿ: ಕಲ್ಯಾಣ ಕರ್ನಾಟಕ ಭಾಗದ ಪಶುಸಂಗೋಪನೆ ಇಲಾಖೆಯಲ್ಲಿ 371 (ಜೆ)ಯಡಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ ಎಂದು ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ. ಚವ್ಹಾಣ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಹಿಂದೆ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ಹುದ್ದೆಗಳನ್ನು ಭರ್ತಿ ಮಾಡದೆ ನಿರ್ಲಕ್ಷಿಸಿತ್ತು. ಈಗ ಬ್ಯಾಕ್‌ಲಾಗ್ ಹುದ್ದೆ ಭರ್ತಿಗೆ ಕ್ರಮ ವಹಿಸಲಾಗಿದ್ದು, ಸದ್ಯದಲ್ಲೇ ಅಧಿಸೂಚನೆ ಹೊರಡಿಸಲಾಗುವುದು. 32 ಪಶು ವೈದ್ಯ ಪರೀಕ್ಷಕರ ಹುದ್ದೆ ಹಾಗೂ 83 ಪಶು ವೈದ್ಯಕೀಯ ಸಹಾಯಕ ಹುದ್ದೆಗಳಿಗೆ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಮತ್ತು ಉದ್ಯೋಗ ಸೃಷ್ಟಿಗೆ ಇನ್ನೂ ಹೆಚ್ಚಿನ ಒತ್ತು ನೀಡಲಾಗುವುದು. ಅಲ್ಲದೆ ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚವ್ಹಾಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.