ಭತ್ತದ ಬದಲು ಪರ್ಯಾಯ ಬೆಳೆ ಬೆಳೆಯಿರಿ

Team Udayavani, Dec 15, 2018, 3:07 PM IST

yad-2.jpg

ಯಾದಗಿರಿ: ಜಿಲ್ಲಾದ್ಯಂತ ಮಳೆ ಕೊರತೆಯಿಂದ ಹಿಂಗಾರು ಹಂಗಾಮಿನಲ್ಲಿ ಭತ್ತ ಬಿತ್ತನೆ ಮಾಡುವುದನ್ನು ನಿಷೇಧಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಭತ್ತಕ್ಕೆ ಪರ್ಯಾಯವಾಗಿ ಇತರೆ ಬೆಳೆ ಬೆಳೆಯಬಹುದಾಗಿದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಮಲ್ಲಿಕಾರ್ಜುನ ಕೆಂಗನಾಳ ಸಲಹೆ ನೀಡಿದರು.

ಸುರಪುರ ತಾಲೂಕಿನ ಗೂಗಲಗಟ್ಟಿ ಗ್ರಾಮದಲ್ಲಿ ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಆಯೋಜಿಸಿದ್ದ ಭತ್ತಕ್ಕೆ ಪರ್ಯಾಯ ಬೆಳೆ ಬೆಳೆಯುವ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರೈತರು ಭತ್ತದ ಗದ್ದೆಗಳಲ್ಲಿ ಭತ್ತ ಕಟಾವು ಮಾಡುವ 10 ದಿನ ಮುಂಚಿತವಾಗಿ ಸಾಸುವೆ ಬಿತ್ತನೆ ಮಾಡಿ, ಗದ್ದೆಗಳಲ್ಲಿ ಉಳಿದಿರುವ ತೇವದಿಂದಲೆ ಸಾಸುವೆ ಬೆಳೆಯಬಹುದಾಗಿದೆ. ರೈತರು ಗುಳೆ ಹೋಗುವುದನ್ನು ತಡೆಯಲು ಕೃಷಿ ವಿಜ್ಞಾನ ಕೇಂದ್ರದಿಂದ ರೈತರಿಗಾಗಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಕೊಳವೆ ಬಾವಿ ಅಥವಾ ಬಾವಿ ಮತ್ತು ಹಳ್ಳಗಳಿಂದ ನೀರಾವರಿ ವ್ಯವಸ್ಥೆ ಹೊಂದಿರುವವರು ಕಡಲೆ, ಸೂರ್ಯಕಾಂತಿ, ಸಜ್ಜೆ, ಹೈಬ್ರಿಡ್‌ ಜೋಳ, ಗೋವಿನ ಜೋಳ, ಅಲಸಂದಿ, ಹೆಸರು, ಉದ್ದು ಮತ್ತು ಶೇಂಗಾ ಬೆಳೆಯಬಹುದು. ತುಂತುರು ಅಥವಾ ಹನಿ ನೀರಾವರಿ ಪದ್ಧತಿಗಳನ್ನು ಅಳವಡಿಸಿಕೊಂಡು ಬೆಳೆ ಬೆಳೆದರೆ ಶೇ. 40ರಿಂದ 50ರಷ್ಟು ನೀರು ಉಳಿತಾಯ ಮಾಡಲು ಸಾಧ್ಯವಾಗುತ್ತದೆ. 

ಇದರೊಂದಿಗೆ ಹೊಲಗಳನ್ನು ಪಾಳು ಬಿಡದೆ ಬೆಳೆ ಬೆಳೆಯುವುದರಿಂದ ಜನರಿಗೆ ಕೆಲಸ ಸಿಗುವುದು ಹಾಗೂ ರೈತರು ಗುಳೆ ಹೋಗುವುದನ್ನು ತಡೆಯಬಹುದಾಗಿದೆ. ರೈತರು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿಜ್ಞಾನ ಕೇಂದ್ರ ಮೊ:
98453 64708ವನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಬೇಸಾಯ ಶಾಸ್ತ್ರಜ್ಞ ಡಾ| ರವಿಕಿರಣ ಬೆಳೆಗಳಲ್ಲಿ ಕಳೆ ನಾಶಕಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ಸುಮಾರು 50ಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Talk war between Minister Sharanabasappa Darshanapura and MLA Sharanagouda Kandakur in KDP meeting

Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

6-1

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.