ಜೀವ ಭಯದಲ್ಲಿರುವ ದಲಿತ ಕುಟುಂಬಗಳಿಗೆ ಆರ್ಥಿಕ ಪರಿಹಾರ ಘೋಷಿಸಿ
Team Udayavani, May 28, 2022, 2:48 PM IST
ಕಾರಟಗಿ: ತಾಲೂಕಿನ ನಂದಿಹಳ್ಳಿ ಗ್ರಾಮದ ದಲಿತರ ಮೇಲೆ ಇತ್ತಿಚೆಗೆ ನಡೆದಿರುವ ಹಲ್ಲೆ ಹಿನ್ನೆಲೆಯಲ್ಲಿ ಜೀವ ಭಯದಲ್ಲಿರುವ ದಲಿತ ಕುಟುಂಬಗಳಿಗೆ ಆರ್ಥಿಕ ಪರಿಹಾರ ಘೋಷಿಸಬೇಕೆಂದು ಒತ್ತಾಯಿಸಿ ಕರ್ನಾಟಕ ದಲಿತ ಹಕ್ಕುಗಳ ಸಮಿತಿ ತಾಲೂಕು ಘಟಕದಿಂದ ತಹಶೀಲ್ದಾರ್‌ರ ಮೂಲಕ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದರು.
ಮಂಗಳವಾರ ತಹಶೀಲ್ದಾರ್ ಕಚೇರಿಗೆ ದಲಿತ ಹಕ್ಕುಗಳ ಸಮಿತಿ ಪದಾ ಕಾರಿಗಳು ಘೋಷಣೆಗಳನ್ನು ಕೂಗುತ್ತಾ ಆಗಮಿಸಿ ದಲಿತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು. ಸಮಿತಿಯ ಜಿಲ್ಲಾ ಸಂಚಾಲಕ ಬಸವರಾಜ ಎಂ ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ನಿರುಪಾದಿ ಬೆಣಕಲ್, ಸಹ ಸಂಚಾಲಕ ಹುಸೇನಪ್ಪ, ರಮೇಶ್ ಬಿ, ಮಂಜುನಾಥ್ ಡಗ್ಗಿ, ಹನುಮಂತ ಮುಕ್ಕುಂಪಿ, ಕೃಷ್ಣಪ್ಪ ನಾಯಕ್, ನಬಿಸಾಬ, ಕನಕರಾಯ, ಭೀಮೇಶ್ ಬೂದಗುಂಪಾ, ತಿಮ್ಮಣ್ಣ, ಶಿವಕುಮಾರ, ಮುದಿಯಪ್ಪ, ಚೆನ್ನಪ್ಪ, ದುರಗಮ್ಮ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.