ಕೆಂಭಾವಿಯಲ್ಲಿ ಉಪ ತಹಶೀಲ್ದಾರ್‌ಗೆ ಮನವಿ
Team Udayavani, Jul 8, 2020, 9:40 AM IST
ಕೆಂಭಾವಿ: ತೈಲ ಏರಿಕೆ ಖಂಡಿಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ರಾಷ್ಟ್ರಪತಿ ಅವರಿಗೆ ಬರೆದ ಮನವಿಯನ್ನು ಉಪ ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ
ಕಾಂಗ್ರೆಸ್ ಮುಖಂಡ ವಾಮನರಾವ ದೇಶಪಾಂಡೆ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸತತವಾಗಿ ತೈಲ ಏರಿಸುತ್ತಿದೆ. ಇದರಿಂದ ಜನಸಾಮಾನ್ಯರಿಗೆ ತೀವ್ರ ತೊಂದರೆಯಾಗಿದೆ ಎಂದು ದೂರಿದರು.
ಕಳೆದ ಮೂರು ತಿಂಗಳಲ್ಲಿ ಲಾಕ್ ಡೌನ್‌ನಿಂದಾಗಿ ಜನರು ತೀವ್ರ ತೊಂದರೆ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರ ಕೂಡಲೇ ಈ ಬಗ್ಗೆ ಗಂಭೀರವಾಗಿ ಪರಿಶೀಲಿಸಲು ನಿರ್ದೇಶನ ನೀಡುವಂತೆ ಮನವಿ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಚಿಂಚೋಳಿ, ಪುರಸಭೆ ಮಾಜಿ ಅಧ್ಯಕ್ಷ ದೇವಪ್ಪ ಮ್ಯಾಗೇರಿ, ರಹೆಮಾನ್ ಪಟೇಲ್ ಯಲಗೋಡ, ಸಾಹೇಬಲಾಲ ಆಂದೇಲಿ, ರಂಗಪ್ಪ ವಡ್ಡರ, ಕುಮಾರ ಭೋವಿ, ಗೌಡಪ್ಪಗೌಡ, ಮುತ್ತುಗೌಡ, ಶಾಂತಗೌಡ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.