ಬಿಜೆಪಿ ಅಲ್ಪ ಸಂಖ್ಯಾತರ ಮೋರ್ಚಾ ಸಮಿತಿ ಸಭೆ


Team Udayavani, Oct 20, 2020, 6:12 PM IST

yg-tdy-1

ಯಾದಗಿರಿ: ರಾಜ್ಯ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾ ರಾಜ್ಯ ಕಾರ್ಯದರ್ಶಿ ಡಾ| ಶಾಹೀನ್‌ ಅಬ್ಟಾಸ್‌ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಜಿಲ್ಲಾ ಅಲ್ಪಸಂಖ್ಯಾತರ ಮೋರ್ಚಾ ಸಮಿತಿ ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಅತಿವೃಷ್ಟಿ ಹಾಗೂ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಪಸಂಖ್ಯಾತರ ಮೋರ್ಚಾದಿಂದ ನೆರವಿಗೆಧಾವಿಸಲು ತಿಳಿಸಿದರು. ಪಕ್ಷದ ತತ್ವ ಸಿದ್ಧಾಂತಗಳು ಎಲ್ಲ ಜನರಿಗೆ ಅನುಕೂಲವಾಗಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಅವರ ಆಡಳಿತ ಜನಪರವಾಗಿದೆ ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣ ಭೂಪಾಲರೆಡ್ಡಿ ನಾಯ್ಕಲ್‌ ಮಾತನಾಡಿ, ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳು, ಪ್ರಧಾನಿ ಮೋದಿ ಅವರ ಕೆಲಸಗಳು ವಿಶೇಷವಾಗಿ ಅಲ್ಪಸಂಖ್ಯಾತರಮಹಿಳೆಯರಿಗೆ ಅಣ್ಣನಾಗಿ ತ್ರಿವಳಿ ತಲಾಖ್‌ ರದ್ದುಸೇರಿದಂತೆ ಅನೇಕ ಅತ್ಯತ್ತಮ ಕಾರ್ಯಗಳನ್ನುಮಾಡಿರುವುದನ್ನು ಅಲ್ಪಸಂಖ್ಯಾತರಿಗೆ ತಿಳಿಸುವಮೂಲಕ ಅವರೆಲ್ಲರಿಗೂ ಪಕ್ಷಕ್ಕೆ ಕರೆ ತರಬೇಕು ಎಂದರು.

ಅಲ್ಪಸಂಖ್ಯಾತರ ಮೋರ್ಚಾ ಜಿಲ್ಲಾಧ್ಯಕ್ಷ ರಿಯಾಜ್‌ ಅಹಮ್ಮದ್‌ ಕಲ್ಲೂರು, ಪ್ರಧಾನ ಕಾರ್ಯದರ್ಶಿ ಚಾಂದಪಾಷಾ ಕೆಂಭಾವಿ

ದೋರನಹಳ್ಳಿ, ರಾಜ್ಯ ಕಾರ್ಯಕಾರಿಣಿ ಮಾಜಿ ಸದಸ್ಯ ಹುಸೇನ್‌ ಬಾಷಾ ಕುರುಕುಂದ, ಇದ್ರಿಸ್‌ದಖನಿ, ಅಬ್ದುಲ್‌ ರಿಯಾಜ್‌ ಸಾಹುಕಾರ್‌,ಭೀಮರಾಯ ಜೆಂಗಳಿ, ಉಸ್ಮಾನ ಬಾಷಾ ವಡಗೇರಿ ಇನ್ನಿತರರು ಇದ್ದರು.

ಪುರ್ಲೆ ಹೋರಾಟಕ್ಕೆ  ಶಕ್ತಿ  ತುಂಬಿ: ಕಂದಕೂರ :

ಯಾದಗಿರಿ: ತಿಮ್ಮಯ್ಯ ಪುರ್ಲೆ ಅವರು ಶಿಕ್ಷಣ ಕ್ಷೇತ್ರ ಮತ್ತು ಶಿಕ್ಷರಕ ಸಮಸ್ಯೆಗಳ ವಿರುದ್ಧ ಹೋರಾಟಮಾಡಿದ್ದಾರೆ. ಪ್ರಜ್ಞಾವಂತ ಮತದಾರರು ಅವರನ್ನು ಚುನಾವಣೆಯಲ್ಲಿ ಬೆಂಬಲಿಸಿ ಶಕ್ತಿ ತುಂಬ ಬೇಕು ಎಂದು ಗುರುಮಠಕಲ್‌ ಶಾಸಕ ನಾಗನಗೌಡ ಕಂದಕೂರ ಹೇಳಿದರು.

ನಗರದ ಎನ್‌.ವಿ.ಎಂ.ಸಭಾಂಗಣದಲ್ಲಿ ಈಶಾನ್ಯ ಶಿಕ್ಷಕರ ಮತಕೇತ್ರದ ಚುನಾವಣೆ ಹಿನ್ನೆಲೆ ಜೆಡಿಎಸ್‌ ಅಭ್ಯರ್ಥಿ ತಿಮ್ಮಯ್ಯ ಪುರ್ಲೆ ಪರ ಚುನಾವಣಾ ಪ್ರಚಾರಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಶಿಕ್ಷಕರ ವೇತನ ತಾರತಮ್ಯ ನಿವಾರಣೆಗೆ ಆಗ್ರಹಿಸಿ ಹೋರಾಟ ಸೇರಿದಂತೆ ಅನೇಕ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಮಾಡಿದ್ದಾರೆ ಎಂದರು. ರಾಜ್ಯದಲ್ಲಿ ಜಾತ್ಯತೀತ ಸರಕಾರವಿದ್ದಾಗ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಶಿಕ್ಷಕರ ಹಿತ ಕಾಪಾಡಿದ್ದಾರೆ. ಆ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿಗೆ ಮತ ನೀಡುವಂತೆ ಶಿಕ್ಷಕ ಸಮುದಾಯದಲ್ಲಿ ಮನವಿ ಮಾಡಿದರು. ಜೆಡಿಎಸ್‌ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮೇಗೌಡ ಬೀರನಕಲ್‌, ನಗರ ಘಟಕ ಅಧ್ಯಕ್ಷ ವಿಶ್ವನಾಥ ಶಿರವಾರ, ಮಹಿಳಾ ಘಟಕದ ಅಧ್ಯಕ್ಷೆ ನಾಗರತ್ನ ಅನಪೂರ, ಹಿರಿಯ ಮುಖಂಡ ಚನ್ನಪ್ಪಗೌಡ ಮೋಸಂಬಿ, ತಿಮ್ಮಣ್ಣಗೌಡ ದಾಸನಕೇರಿ, ನಿವೃತ್ತ ಶಿಕ್ಷಕ ಎಂ.ಕೆ. ಬೀರನೂರು,

ಶರಣಪ್ಪ ಸಾತನೂರಕರ, ಸಾಹಿತಿ ಡಾ.ಗಾಳೆಪ್ಪ ಪೂಜಾರಿ, ಪ್ರಾಂಶುಪಾಲ ಎಸ್‌.ಎಸ್‌.ನಾಯಕ, ಶ್ರೀಶೈಲ ಹೊಸ್ಮನಿ, ಭೀಮರಾಯ ಲಿಂಗೇರಿ, ಪ್ರದೀಪ ಪುರ್ಲೆ, ತಾಯಪ್ಪ ಯಾದವ ಸೇರಿದಂತೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.