ದೇಶದ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ


Team Udayavani, Feb 23, 2018, 4:28 PM IST

yad-1.jpg

ಯಾದಗಿರಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಆಡಳಿತ ವೈಖರಿ ಮೆಚ್ಚಿ ವಿವಿಧ ಪಕ್ಷಗಳ ಕಾರ್ಯಕರ್ತರು ಬಿಜೆಪಿ ಸೇರ್ಪಡೆ ಆಗುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಸಾಯಿಬಣ್ಣ ಬೋರಬಂಡಾ ಹೇಳಿದರು.

ತಾಲೂಕಿನ ಯಡ್ಡಳ್ಳಿ ಗ್ರಾಮದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ನ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು. ಕೇಂದ್ರದಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದ್ದು, ರಾಜ್ಯದಲ್ಲಿ ಕೂಡ ಬಿಜೆಪಿಗೆ ಅಧಿಕಾರ ನೀಡಿದರೆ, ರಾಜ್ಯದ ಅಭಿವೃದ್ಧಿ ಸಂಪೂರ್ಣ ಸಾಧ್ಯ ಎಂದರು.

ಗುರುಮಠಕಲ್‌ ಅಭಿವೃದ್ಧಿಗೆ ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿರುವುದರ ಜತೆಗೆ ಕ್ಷೇತ್ರ
ಸಂಪೂರ್ಣ ನೀರಾವರಿಯಾಗಲು ನಿತ್ಯ ನಿರಂತರವಾಗಿ ಹೋರಾಟ ನಡೆಸುತ್ತಾ ಯಶಸ್ವಿಯಾಗಿದ್ದೇನೆ. ಎರಡು ವರ್ಷಗಳ ಸತತ ಹೋರಾಟದ ಫಲವಾಗಿ ರಾಜ್ಯ ಸರಕಾರ ಮತ್ತು ಕೇಂದ್ರ ಸರ್ಕಾರದಿಂದ 509 ಕೋಟಿ ರೂಪಾಯಿಗಳ ಮಂಜೂರಾತಿ ಸಿಕ್ಕಿದೆ. ಕ್ಷೇತ್ರದ 84 ಕೆರೆಗಳಿಗೆ ಭೀಮಾನದಿಯಿಂದ ನೀರು ತುಂಬಲ್ಪಡುತ್ತಿದೆ. ಇದರಿಂದ ರೈತರ ಸಂಕಷ್ಟದ ದಿನಗಳು ದೂರಾಗಲಿವೆ ಎಂದು ಹೇಳಿದರು.

ಕ್ಷೇತ್ರದಲ್ಲಿನ 49 ಸಾವಿರ ಕುಟುಂಬಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದೇನೆ. ಆ ಕುಟುಂಬದ ಸದಸ್ಯರ 75 ಸಾವಿರಕ್ಕೂ ಹೆಚ್ಚು ದೂರವಾಣಿ ಸಂಖ್ಯೆಗಳೊಂದಿಗೆ ಅವರೊಡನೆ ನಿರಂತರ ಸಂಪರ್ಕದಲ್ಲಿದ್ದು, ಪಕ್ಷದಲ್ಲಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದೇನೆ. ಇವೆಲ್ಲವನ್ನು ಪರಿಗಣಿಸಿ ಪಕ್ಷ ಒಳ್ಳೆಯ ತೀರ್ಮಾನ ತೆಗೆದುಕೊಳ್ಳುತ್ತದೆ. 4 ದಶಕಗಳ ಕಾಂಗ್ರೆಸ್‌ ಆಡಳಿತವನ್ನು ಕಿತ್ತೂಗೆಯಲು ಜನರ ಜತೆ ನಿರಂತವಾಗಿ ಸಂಪರ್ಕದಲ್ಲಿರುವ ಮುಖಂಡನಿಂದ ಮಾತ್ರ ಈ ಕಾರ್ಯ ಸಾಧ್ಯವಾಗಲಿದೆ ಎಂದು ಹೇಳಿದರು.

ಇದೇ ವೇಳೆ ಯಡ್ಡಳ್ಳಿ ಗ್ರಾಮದ 50ಕ್ಕೂ ಹೆಚ್ಚು ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸಾಯಿಬಣ್ಣ ಬೋರಬಂಡಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.