ವಿವಿಧೆಡೆ ಬಿಜೆಪಿ ಸಂಸ್ಥಾಪನಾ ದಿನಾಚರಣೆ-ಧ್ವಜಾರೋಹಣ
Team Udayavani, Apr 7, 2021, 8:57 PM IST
ಯಾದಗಿರಿ: ಬಿಜೆಪಿ ಸ್ಥಾಪನೆ ದಿನಾಚರಣೆ ಅಂಗವಾಗಿ ಮಂಗಳವಾರ ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ನಾಯ್ಕಲ್ ಮನೆ ಮೇಲೆ ಪಕ್ಷದ ಧ್ವಜಾರೋಹಣ ಮಾಡಲಾಯಿತು.
ನಂತರ ಮಾತನಾಡಿದ ಅವರು, ಪಕ್ಷದ ರಾಜ್ಯಾಧ್ಯಕ್ಷರ ಸೂಚನೆ ಮೇರೆಗೆ ಬೂತ್ ಸಮಿತಿ ಅಧ್ಯಕ್ಷ ಸೇರಿ ಜನಪ್ರತಿನಿಧಿ ಹಾಗೂ ಪದಾಧಿಕಾರಿಗಳ ಮನೆ ಮೇಲೆ ಧ್ವಜ ಹಾರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರನಾಥ ನಾದ, ನಗರಸಭೆ ಸದಸ್ಯ ಹಾಗೂ ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬಿಗೇರ, ನಗರಸಭೆ ಸದಸ್ಯೆ ಚಂದ್ರಕಲಾ ಮಡ್ಡಿ, ಶಂಕರ್ ಸೋನಾರ್, ಸುನಿತಾ ಚವ್ಹಾಣ, ಸ್ನೇಹ ರಸಾಳಕರ, ಮಂಜುಳಾ, ಕವಿತಾ ಮಾಲಿಪಾಟೀಲ, ಪರ್ವಿನ ಬೇಗಂ, ಶರಣಗೌಡ ಕನ್ಯಕೋಳೂರು, ಮನೋಹರ ಪವಾರ, ಚಂದ್ರಶೇಖರ್ ಕಡೆಚೂರ, ಶರಣು ಆಶನಾಳ, ಹಣಮಂತ ವಲ್ಯಪುರೆ, ಸಿ. ಮಲ್ಲು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.