ಬೂತ್ ಮಟ್ಟದಿಂದ ಪಕ್ಷ ಸದೃಢಗೊಳಿಸಿ
Team Udayavani, Mar 4, 2021, 7:58 PM IST
ಯಾದಗಿರಿ: ಬರುವ ತಾಪಂ-ಜಿಪಂ ಚುನಾವಣೆಗಳಿಗೆ ಎಲ್ಲರೂ ಸಮರೋಪಾದಿಯಲ್ಲಿ ಪಕ್ಷವನ್ನು ಬೂತ್ ಮಟ್ಟದಲ್ಲಿ ಸದೃಢಗೊಳಿಸಬೇಕು ಎಂದು ಶಾಸಕ ವೆಂಕಟರಡ್ಡಿ ಮುದ್ನಾಳ ಸಲಹೆ ನೀಡಿದರು.
ಯಾದಗಿರಿ ನಗರ ಮಂಡಲ ವತಿಯಿಂದ ವೀರಶೈವ ಕಲ್ಯಾಣ ಮಂಟಪದಲ್ಲಿ ನಗರ ಮಂಡಲ ಪ್ರಮುಖರ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪ್ರಶಿಕ್ಷಣ ಅಭ್ಯಾಸ ವರ್ಗ ಬಿಜೆಪಿ ಸಂಸ್ಕೃತಿ, ತತ್ವಾದರ್ಶ ಹಾಗೂ ಸಿದ್ಧಾಂತಗಳ ಪ್ರತೀಕವಾಗಿದೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ| ಶರಣಭೂಪಾಲರಡ್ಡಿ ಮಾತನಾಡಿ, ಹಿರಿಯ ನೇತಾರರು ಕಟ್ಟಿ ಬೆಳೆಸಿದ ಪಕ್ಷದಲ್ಲಿ ನಾವೆಲ್ಲ ಸುವರ್ಣ ಯುಗದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದೇವೆ. ಪಕ್ಷವನ್ನು ಮತ್ತಷ್ಟು ಗಟ್ಟಿಗೊಳಿಸಿ ವಿಸ್ತಾರಗೊಳಿಸುವ ಪ್ರಕ್ರಿಯೆಯಲ್ಲಿ ಕಾರ್ಯಕರ್ತನನ್ನು ಬೆಳೆಸುವ ಹೊಣೆ ನಮ್ಮೆಲ್ಲರದ್ದಾಗಿದೆ ಎಂದರು.
ಈ ವೇಳೆ ನಗರ ಮಂಡಲ ಅಧ್ಯಕ್ಷ ಸುರೇಶ್ ಅಂಬೀಗೆರ, ನಗರಸಭೆ ಅಧ್ಯಕ್ಷ ವಿಲಾಸ ಪಾಟೀಲ್, ನಗರಾಭಿವೃದ್ಧಿ ಪ್ರಾ ಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರವಿ ಮಾಲಿಪಾಟೀಲ್, ನಗರಸಭೆ ಸದಸ್ಯ ಹನುಮಂತ ಇಟಗಿ, ಖಂಡಪ್ಪ ದಾಸನ, ಶರಣಗೌಡ ಬಾಡಿಯಾಳ, ವೀಣಾ ಮೋದಿ, ಪ್ರಶಿಕ್ಷಣ ಪ್ರಕೋಷ್ಠ ಜಿಲ್ಲಾ ಸಂಚಾಲಕರಾದ ಭೀಮರಾಯ ಜಂಗಳಿ, ಸಹ ಸಂಚಾಲಕ ನರೇಶ್ ಗೋಂಗ್ಲೆ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.