ಬ್ರಿಜ್‌ ಕಂ ಬ್ಯಾರೇಜ್‌ ಕಾಮಗಾರಿಗೆ ಚಾಲನೆ

Team Udayavani, Aug 31, 2020, 5:42 PM IST

ಬ್ರಿಜ್‌ ಕಂ ಬ್ಯಾರೇಜ್‌ ಕಾಮಗಾರಿಗೆ ಚಾಲನೆ

ನಾರಾಯಣಪುರ: ಹುಣಸಗಿ ತಾಲೂಕಿನ ಯರಿಕ್ಯಾಳ ಗ್ರಾಮದ ಬಳಿಯ ಹಳ್ಳಕ್ಕೆ ಬ್ರಿಜ್‌ ಕಂ ಬ್ಯಾರೇಜ್‌ ಕಾಮಗಾರಿಗೆ ಶಾಸಕ ರಾಜುಗೌಡ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿವೆ. ಕೃಷ್ಣಾ ಭಾಗ್ಯ ಜಲ ನಿಗಮದ ಅಡಿಯಲ್ಲಿ ಈ ಬಾರಿ ಸಿಸಿ ರಸ್ತೆ, ಕಾಲುವೆ ಜಾಲದ ರಸ್ತೆ, ಕಾಲುವೆಗಳ ದುರಸ್ತಿ, ಗೇಟ್‌ ಅಳವಡಿಕೆ ಸೇರಿದಂತೆ ಇತರ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ. ಯರಿಕ್ಯಾಳ ಗ್ರಾಮಕ್ಕೆ ಹಲವಾರು ವರ್ಷಗಳಿಂದಲೂ ರಸ್ತೆ ಸಮಸ್ಯೆ ಇತ್ತು. ಗ್ರಾಮಸ್ಥರಿಗೆ ರಸ್ತೆ ಮತ್ತು ನೀರಾವರಿ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮದಡಿ ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಬ್ರಿಜ್‌ಕಂ ಬ್ಯಾರೇಜ್‌ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಈ ಕಾಮಗಾರಿಯಿಂದ ಯರಿಕ್ಯಾಳ, ಯರಿಕ್ಯಾಳ ತಾಂಡಾ, ಕುರೇಕನಾಳ ಗ್ರಾಮದ ಸುಮಾರು ನೂರಾರು ಎಕರೆ ಪ್ರದೇಶ ನೀರಾವರಿಗೆ ಒಳಪಡಲಿದೆ ಎಂದರು.

ಜಿಪಂ ಮಾಜಿ ಅಧ್ಯಕ್ಷ ಯಲ್ಲಪ್ಪಕುರಕುಂದಿ, ಮಾಜಿ ಸದಸ್ಯ ಎಚ್‌ .ಸಿ.ಪಾಟೀಲ, ಡಾ| ಬಸನಗೌಡ ಅಳ್ಳಿಕೋಟಿ, ಬಿ.ಎನ್‌. ಪೊಲೀಸ್‌ಪಾಟೀಲ, ಮಲ್ಲು ನವಲಗುಡ್ಡ, ದೇವು ಗೋಪಾಳೆ, ಕನಕು ಜೀರಾಳ, ಶಾಮಸುಂದರ ಜೋಶಿ, ವೀರಸಂಗಪ್ಪ ಹಾವೇರಿ ಇತರರು ಇದ್ದರು.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.