ಅಕ್ರಮ ಮದ್ಯ ಸಾಗಾಟ: ಹುಣಸಗಿಯಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲು
Team Udayavani, Feb 23, 2023, 5:40 PM IST
ಹುಣಸಗಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ ಮೇರೆಗೆ ಹುಣಸಗಿ ಪೊಲೀಸ್ ಠಾಣೆ ಅಧಿಕಾರಿಗಳು ಹುಣಸಗಿ ಪಟ್ಟಣದ ಸಾರ್ವಜನಿಕ ಸ್ಥಳದಲ್ಲಿ ಹಾಗೂ ಹೆಬ್ಬಾಳ(ಬಿ) ಗ್ರಾಮದ ಬಸ್ ನಿಲ್ದಾಣ ರಸ್ತೆ ಪಕ್ಕದಲ್ಲಿ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ ಇಬ್ಬರ ವಿರುದ್ಧ ಅಬಕಾರಿ ಕಾಯ್ದೆಯಡಿ ಬುಧವಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಶ್ರೀನಿವಾಸ ಬಸಪ್ಪ ಶೆಟ್ಟಿ(45) ಎಂಬ ಆರೋಪಿ ಬಳಿ ಎರಡು ಬ್ಯಾಗ್‌ಪೇಪರ್ ವಿಸ್ಕಿ ಪೋಚ್, ಹಾಗೂ ಹೆಬ್ಬಾಳ(ಬಿ) ಗ್ರಾಮದ ಅಂಬ್ರೇಶ ಚಂದಯ್ಯ ಗುತ್ತೇದಾರ(38) ಎಂಬಾತನ ಬಳಿ ಒಂದು ಬ್ಯಾಗ್‌ಪೇಪರ್ ವಿಸ್ಕಿ ಪೋಚ್ ವಶಕ್ಕೆ ಪಡೆಯಲಾಗಿದೆ.
ಈ ಕುರಿತು ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ:ಸಿ.ಬಿ.ವೇದಮೂರ್ತಿ ಅವರು ಗುರುವಾರ ಪ್ರಕಟಣೆಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.