112 ಗ್ರಾಪಂಗಳಲ್ಲಿಲ್ಲ ಸಿಸಿ ಕ್ಯಾಮರಾ!

Team Udayavani, Feb 8, 2018, 10:28 AM IST

BIPRO-EC550VF-2.jpg

ಯಾದಗಿರಿ: ರಾಜ್ಯ ಸರಕಾರ ಸ್ಥಳೀಯ ಸಂಸ್ಥೆಗಳಲ್ಲಿ ಪಾರದರ್ಶಕತೆ ಆಡಳಿತ ನೀಡುವ ಉದ್ದೇಶದಿಂದ ಗ್ರಾಪಂಗಳಿಗೂ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ಆದೇಶ ಹೊರಡಿಸಿದೆ. ಆದರೆ ಜಿಲ್ಲೆಯ 123 ಗ್ರಾಪಂಗಳ ಪೈಕಿ ಕೇವಲ 11 ಗ್ರಾಪಂ ಕಚೇರಿಗಳು ಸಿಸಿ ಕ್ಯಾಮರಾ ಹೊಂದಿದ್ದು, ಇನ್ನೂ 112 ಗ್ರಾಪಂ ಸಿಸಿ ಕ್ಯಾಮರಾ ಅಳವಡಿಸಿಲ್ಲದಿರುವುದು ಬೆಳಕಿಗೆ ಬಂದಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಅ ಧಿನಿಯಮ 1999 ಮತ್ತು 2000 ಕಟ್ಟುನಿಟ್ಟಾಗಿ ಪಾಲಿಸಿ ಆಯಾ ಗ್ರಾಪಂಗಳು ತಮ್ಮ ಸ್ವಂತ ನಿಧಿಯಿಂದ ವೆಚ್ಚ ಭರಿಸಿ ಸಿಸಿ ಕ್ಯಾಮರಾ ಅಳವಡಿಸಬೇಕೆಂದು ರಾಜ್ಯ ಸರಕಾರ ಕಳೆದ ಜೂನ್‌ 12, 2017ರಂದು ಆದೇಶ ಹೊರಡಿಸಿದೆ. ಆದರೆ ಎಂಟು ತಿಂಗಳು ಕಳೆದರೂ ಬಹುತೇಕ ಗ್ರಾಪಂಗಳು ಇನ್ನೂ ಸಿಸಿ ಕ್ಯಾಮರಾ ಅಳವಡಿಸದೆ ಬೇಜವಾಬ್ದಾರಿತನ ವರ್ತಿಸಿವೆ.

ಜಿಲ್ಲೆಯ ಶಹಾಪುರ ತಾಲೂಕಿನ ಒಟ್ಟು 41 ಗ್ರಾಪಂಗಳ ಪೈಕಿ ಮೂರು ಗ್ರಾಪಂಗಳು, ಯಾದಗಿರಿ ತಾಲೂಕಿನ 40 ಗ್ರಾಪಂಗಳ ಪೈಕಿ ಕೇವಲ ಎರಡು ಗ್ರಾಪಂಗಳು ಹಾಗೂ ಸುರಪುರ ತಾಲೂಕಿನ 42 ಗ್ರಾಪಂ ಪೈಕಿ ಆರು ಗ್ರಾಪಂಗಳು ಸಿಸಿ ಕ್ಯಾಮರಾ ಅಳವಡಿಸಿಕೊಂಡಿದ್ದು, ಉಳಿದೆಲ್ಲ ಗ್ರಾಪಂಗಳು ಸಿಸಿ ಕ್ಯಾಮರಾ ಅಳವಡಿಸದೆ ನಿರ್ಲಕ್ಷ್ಯವಹಿಸಿವೆ.

ಯಾದಗಿರಿ ತಾಲೂಕಿನಲ್ಲಿ ಯರಗೋಳ ಮತ್ತು ಅಲ್ಲಿಪುರ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಸುರಪುರ ತಾಲೂಕಿನಲ್ಲಿ ಕಾಮನಟಗಿ, ಯಾಳಗಿ, ಅರಕೇರಾ (ಜೆ), ಜೋಗುಂಡಭಾವಿ, ಅರಕೇರಾ (ಕೆ) ಮತ್ತು ಹುಸಣಗಿ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳಲಾಗಿದೆ. ಶಹಾಪುರ ತಾಲೂಕಿನ ಹಯ್ನಾಳ (ಬಿ), ವನದುರ್ಗ, ಹೊಸಕೇರಾ ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿಕೊಂಡಿವೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಜಿಪಂ ಸಿಇಒ ಡಾ| ಅವಿನಾಶ ಮೆನನ್‌ ರಾಜೇಂದ್ರನ್‌ ಅವರು ಕಳೆದ ಆಗಸ್ಟ್‌ 18, 2017ರಂದು ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿರುವ ಕುರಿತು ಪ್ರಗತಿ ವರದಿಯನ್ನು ಪಂಚ ತಂತ್ರದಲ್ಲಿ ಅಳವಡಿಸುವಂತೆ ಯಾದಗಿರಿ, ಶಹಾಪುರ ಮತ್ತು ಸುರಪುರ ತಾಪಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದರೆ ಅಧಿಕಾರಿಗಳು ಈ ಸೂಚನೆ ಸರಿಯಾಗಿ ಪಾಲಿಸಿಲ್ಲ ಎಂಬುದು ತಿಳಿದು ಬಂದಿದೆ. ಗ್ರಾಪಂಗಳ ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಸಿಸಿ ಕ್ಯಾಮರಾ ಅಳವಡಿಸಲು ರಾಜ್ಯ ಸರಕಾರ ಹೊರಡಿಸಿದ
ಆದೇಶ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಗ್ರಾಪಂಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಆಸಕ್ತಿ ವಹಿಸುವವರೇ ಕಾಯ್ದು ನೋಡಬೇಕಿ¨

ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಗ್ರಾಪಂಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳುವಂತೆ ಗ್ರಾಪಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವ ಕಾರಣಕ್ಕೆ ಸಿಸಿ ಕ್ಯಾಮರಾ ಅಳವಡಿಸಿಕೊಂಡಿಲ್ಲ ಎಂಬ ಬಗ್ಗೆ ಪರಿಶೀಲಿಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. 
 ಬಲವಂತ ರಾಠೊಡ, ಇಒ, ತಾಪಂ ಯಾದಗಿರಿ 

 ರಾಜೇಶ ಪಾಟೀಲ್‌ ಯಡ್ಡಳಿ

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.