ಛತ್ರಪತಿ ಶಿವಾಜಿ – ಮಹರ್ಷಿ ಜಯಂತಿ
ಪ್ರಕಾಶ ಜಿ.ರಜಪೂತ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
Team Udayavani, Feb 20, 2021, 5:52 PM IST
ಯಾದಗಿರಿ: ನಗರದ ಜಿಲ್ಲಾಧಿಕಾರಿ ಕಚೇರಿಯ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಛತ್ರಪತಿ ಶಿವಾಜಿ ಮತ್ತು ಸವಿತಾ ಮಹರ್ಷಿ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್. ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡಿದರು. ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ.ರಜಪೂತ ಸವಿತಾ ಮಹರ್ಷಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಜಿಪಂ ಅಧ್ಯಕ್ಷ ಬಸನಗೌಡ ಎಸ್.ಪಾಟೀಲ್ ಯಡಿಯಾಪುರ, ಉಪಾಧ್ಯಕ್ಷೆ ಗಿರಿಜಮ್ಮ ರೋಟ್ನಡಗಿ, ಜಿಪಂ ಸ್ಥಾಯಿ ಸಮಿತಿಯ ಅಧ್ಯಕ್ಷ ಶಿವಲಿಂಗಪ್ಪ ಪುಟಿಗಿ, ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೋಟ್ರೇಶ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಪ್ರಭಾಕರ್ ಕವಿತಾಳ ಹಾಗೂ ಸಮಾಜದ ಮುಖಂಡರಾದ ಜಿಲ್ಲಾಧ್ಯಕ್ಷ ವಿಜಯಕುಮಾರ್, ನಾರಾಯಣರಾವ್ ಚೌವ್ಹಾಣ್, ಮುರಳೀಧರನ್, ವಿಶ್ವನಾಥ, ಸುರೇಶ, ಸಂಜು, ವಿಲಾಸ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.