ಕುಡಿವ ನೀರು ಪೂರೈಕೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ


Team Udayavani, Sep 21, 2022, 5:19 PM IST

12-water

ಯಾದಗಿರಿ: ನಗರದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು ಎಂದು ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ್‌ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಭೀಮಾ ಸೇತುವೆ ಪಕ್ಕದಲ್ಲಿ ನಿರ್ಮಿಸಲಾಗುತ್ತಿರುವ ಶುದ್ಧ ಕುಡಿವ ನೀರಿನ ಘಟಕದ ಜಾಕ್‌ವೆಲ್‌ ಸ್ಥಳಕ್ಕೆ ಭೇಟಿ ನೀಡಿದ ಅವರು, ಮಳೆಗಾಲದ ಸಮಯ ಆಗಿರುವುದರಿಂದ ನಗರದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಅಲ್ಲದೇ ಜನರಿಗೆ ಜ್ವರ, ವಾಂತಿ ಭೇದಿ ಇನ್ನಿತರ ರೋಗಗಳು ಕಾಡುತ್ತಿವೆ. ಜನರ ಟೀಕೆಗೆ ನಾವು ಗುರಿಯಾಗಿದ್ದೇವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ನಗರೋತ್ಥಾನ ಹಂತ-3 ಕುಡಿಯುವ ನೀರು ಪೂರೈಕೆ 19.90 ಕೋಟಿ ರೂ. ಅನುದಾನ ನೀಡಿ ವರ್ಷ ಕಳೆದಿದೆ. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಭೀಮಾ ನದಿಯಿಂದ ನಗರದ ಡಾನ್‌ ಬಾಸ್ಕೊ ಶಾಲೆವರೆಗೆ 3 ಕಿ.ಮೀ ಪೈಪ್‌ಲೈನ್‌ ಮಾಡಲಾಗಿದೆ. ಇದಿಗ ಅಲ್ಲಿಂದ ಫಿಲ್ಟರ್‌ ಬೇಡ್‌ ವರೆಗೆ ಪೈಪ್‌ ಲೈನ್‌ ಮಾಡಲು ಹೆಚ್ಚಿನ ಅನುದಾನ ನೀಡಬೆಕೇಂದು ಪ್ರಸ್ತಾವನೆ ಸಲ್ಲಿಸಿದ್ದಿರಿ. ಆದರೆ ಇಲ್ಲಿ ವಾಸ್ತವಿಕವಾಗಿ ಜಾಕ್‌ವೆಲ್‌ ಕಾಮಗಾರಿ ಪೂರ್ಣಗೊಂಡಿಲ್ಲ. ವಿದ್ಯುತ್‌ ಟ್ರಾನ್ಸ್‌ಫರ್‌ ಕೂಡಿಸಿಲ್ಲ. ಅಲ್ಲದೆ ಸೂಕ್ತ ರಸ್ತೆ ಕೂಡ ನಿರ್ಮಾಣ ಮಾಡಿಲ್ಲ. ಹೀಗಾದರೆ ಎಂದು ನೀರು ಜನರಿಗೆ ತಲುಪಿಸುತ್ತಿರಿ ಎಂದು ಕಾಮಗಾರಿ ಕೈಗೊಂಡಿರುವ ಪುಣೆ ಮೂಲದ ಹರಿಹಂತ ಕಂಪನಿಯ ಗುತ್ತಿಗೆದಾರ ಹಾಗೂ ಕೆ.ಯು.ಡಬ್ಲೂ. ಎಸ್‌.ಡಿ.ಬಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ರಾಜಕುಮಾರ ಅವರನ್ನು ತರಾಟೆಗೆ ತೆಗೆದುಕೊಂಡರು.

ನಾನು ಕೂಡ ಈ ಮಹತ್ವದ ಯೋಜನೆ ಅನುಷ್ಠಾನ ಕುರಿತು ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಜೊತೆಗೆ ಚರ್ಚಿಸಿದ್ದೇವೆ. ನಗರದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅಂಬಿಗೇರ ತಿಳಿಸಿದರು. ನಗರ ಸಭೆ ಅಧಿಕಾರಿಗಳಾದ ಲಿಂಗಾರೆಡ್ಡಿ, ನಾಗರಾಜ ಇತರರು ಇದ್ದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.