ಅಧಿಕಾರಿಗಳ ಮೇಲೆ ಹಲ್ಲೆಗೆ ಖಂಡನೆ
Team Udayavani, Feb 18, 2022, 3:15 PM IST
ಯಡ್ರಾಮಿ: ಚಳ್ಳಕೆರೆ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿ, ತಾಲೂಕು ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.
ಈ ವೇಳೆ ತಾಲೂಕು ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಬಲವಂತ್ರಾಯ ಬಿರಾದಾರ ಮಾತನಾಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಪಂ ಅಧಿಕಾರಿ ಮೇಲೆ ಹಲ್ಲೆ ನಡೆದಿರುವುದು ಖಂಡನೀಯವಾಗಿದೆ. ಆದ್ದರಿಂದ ತಪ್ಪಿತಸ್ಥರಿಗೆ ಕಠಿಣ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿದರು.
ನೌಕರರ ಸಂಘದ ಕಾರ್ಯದರ್ಶಿ ಭೀಮರಾಯ ಬಿಳವಾರ, ಖಜಾಂಚಿ ನಾಗೇಂದ್ರ ಗುಂಡಗುರ್ತಿ, ಸಂಘಟನಾ ಕಾರ್ಯದರ್ಶಿ ಮಲ್ಲಿಕಾರ್ಜುನ ಕೋನಶಿರಸಗಿ, ಜಿಲ್ಲಾ ಉಪಾಧ್ಯಕ್ಷ ಶಿವುಕುಮಾರ ಡಂಬಳ, ಬಸವರಾಜ ಪಾಟೀಲ, ನಿಂಗನಗೌಡ ದೋರನಹಳ್ಳಿ, ಶ್ರೀಶೈಲ ಬಿರಾದಾರ, ಉಮೇಶ, ಸತೀಶ ರಾಠೊಡ, ನಾಗೇಂದ್ರಪ್ಪ ಪಾಟೀಲ, ಮಹಾಲಿಂಗಯ್ಯ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
GST on Sale: ಹಳೆ ಕಾರು ಮಾರಾಟ: ಲಾಭಕ್ಕೆ ಮಾತ್ರ ಜಿಎಸ್‌ಟಿ
M Chinnaswamy Stadium; ಶಾಂತಾ ಹೆಸರಿಡಲು ಸಮಸ್ಯೆಯೇನಿದೆ? ಕೆಎಸ್‌ಸಿಎ ತಾರತಮ್ಯವೇಕೆ?
Mumbai: 13000 ಸಂಬಳ ಪಡೆಯುವ ಗುತ್ತಿಗೆ ನೌಕರನಿಂದ ಗೆಳತಿಗೆ BMWಕಾರು, 4BHK ಫ್ಲಾಟ್ ಗಿಫ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.