Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ತಾಕತ್ತಿದ್ದರೆ ಮೋದಿಗೆ ಹೇಳಿ ಟ್ರಬುನಲ್ ತೆಗೆದು ಹಾಕಿ; ಯತ್ನಾಳ್ ಗೆ ಸವಾಲು
Team Udayavani, Nov 4, 2024, 6:02 PM IST
ಯಾದಗಿರಿ: ಈ ಹಿಂದಿನ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಸರಕಾರದಲ್ಲಿ ವಕ್ಫ್ ವಿಚಾರವಾಗಿ ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಹೇಳಿದರು.
ಯಾದಗಿರಿಯಲ್ಲಿ ಸೋಮವಾರ (ನ.04) ಮಾತನಾಡಿದ ಅವರು, ನಿಜವಾಗಿ ರೈತರಿಗೆ ಭೂಮಿ ಕೊಟ್ಟಿದ್ದು ಕಾಂಗ್ರೆಸ್, ಉಳುವವನೇ ಭೂಮಿಯ ಒಡೆಯ ಕಾಯ್ದೆ ಜಾರಿಗೆ ತಂದು ರೈತರಿಗೆ ಭೂಮಿ ನೀಡಿದ್ದು ಕಾಂಗ್ರೆಸ್ ಪಕ್ಷವಾಗಿದೆ. ಈಗ ಕಾಂಗ್ರೆಸ್ ಸರಕಾರ ರೈತರ ಭೂಮಿ ವಾಪಸ್ ಪಡೆಯುವ ಕೆಲಸ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು.
ವಕ್ಫ್ ನೊಟೀಸ್ ಆದೇಶ ವಾಪಸ್ ಪಡೆಯಲಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು ಹಾಗೂ ಡಿಸಿಎಂ ಡಿ.ಕೆ ಅವರು ಹೇಳಿದ್ದಾರೆ ಎಂದರು.
ವಕ್ಫ್ ಟ್ರಬುನಲ್ ರದ್ದುಗೊಳಿಸುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಹೇಳಿಕೆಗೆ ಉಗ್ರಪ್ಪ ತಿರುಗೇಟು ನೀಡಿದ ಅವರು ಯತ್ನಾಳ್ ಟ್ರಬುನಲ್ ತೆಗೆದು ಹಾಕಬೇಕೆಂದು ಹೇಳುತ್ತಾರೆ, ನಿಮಗೆ ತಾಕತ್ತಿದ್ದರೆ ಮೋದಿಗೆ ಹೇಳಿ ಟ್ರಬುನಲ್ ತೆಗೆದು ಹಾಕಬೇಕೆಂದು ಎಂದು ಉಗ್ರಪ್ಪ ಸವಾಲೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕರಾವಳಿಯ ಹೆದ್ದಾರಿ ಸಮಸ್ಯೆ ಪರಿಹಾರಕ್ಕಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಂಸದರ ತಂಡ
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
MUDA Scam: ಸಿದ್ದರಾಮಯ್ಯ ಪತ್ನಿ ಸಹಿತ ಸಾವಿರ ಮುಡಾ ನಿವೇಶನ ಅಕ್ರಮ ಹಂಚಿಕೆ: ಇ.ಡಿ.
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.