ಯಾದಗಿರಿ ಜಿಲ್ಲಾಡಳಿತ ಭವನಕ್ಕೂ ಕಾಲಿಟ್ಟಿತೆ ಕೋವಿಡ್-19 ಸೋಂಕು?
Team Udayavani, Jul 10, 2020, 10:32 AM IST
ಯಾದಗಿರಿ: ಜಿಲ್ಲೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ಮಹಾಮಾರಿ ಕೋವಿಡ್-19 ಸೋಂಕು ಇದೀಗ ಜಿಲ್ಲಾಡಳಿತ ಭವನಕ್ಕೂ ಕಾಲಿಟ್ಟಿರುವ ಅನುಮಾನ ಮೂಡಿದೆ.
ಈಗಾಗಲೇ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಮೂರನೇ ಹಂತಕ್ಕೆ ತಲುಪಿದ್ದು, ಜಿಲ್ಲಾಡಳಿತದ ಸಿಬ್ಬಂದಿ ಸ್ವಯಂಪ್ರೇರಿತವಾಗಿ ಜು.3ರಂದು ಕೋವಿಡ್ ಪರೀಕ್ಷೆಗೆ ಗಂಟಲು ದ್ರವ ಮಾದರಿಯನ್ನು ನೀಡಿದ್ದರು. ಇವರಲ್ಲಿ ಕೆಲವರಿಗೆ ಸೋಂಕು ದೃಢವಾಗುವ ಸಾಧ್ಯತೆಯಿರುವುದರಿಂದ ಜಿಲ್ಲಾಡಳಿತ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಹೇರಲಾಗಿದೆ.
ಈ ಬಗ್ಗೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂರ ಪ್ರಕಟಣೆ ಹೊರಡಿಸಿದ್ದು ಆಡಳಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಭವನವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗುತ್ತಿದೆ. ಹಾಗಾಗಿ ಒಂದು ದಿನದ ಮಟ್ಟಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.