ಶೀಘ್ರ ವಡಗೇರಾದಲ್ಲಿ ಕೋವಿಡ್‌ ಆಸ್ಪತ್ರೆ: ಚವ್ಹಾಣ

Team Udayavani, May 8, 2021, 2:43 PM IST

ಶೀಘ್ರ ವಡಗೇರಾದಲ್ಲಿ ಕೋವಿಡ್‌ ಆಸ್ಪತ್ರೆ: ಚವ್ಹಾಣ

ಯಾದಗಿರಿ: ವಡಗೇರಾ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶೀಘ್ರ ಕೋವಿಡ್‌ ಆಸ್ಪತ್ರೆ ಕಾರ್ಯಾರಂಭಗೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್‌ ಸೂಚಿಸಿದರು.

ಜಿಲ್ಲೆಯ ವಡಗೇರಾದಲ್ಲಿ ಸಮುದಾಯ ಆರೋಗ್ಯ ಕೇಂದ್ರ ಹಾಗೂ ಆಕ್ಸಿಜನ್‌ ಪ್ಲಾಂಟ್‌ ವೀಕ್ಷಿಸಿ ಅವರು ಮಾತನಾಡಿದರು.

ಹಾಸಿಗೆ, ಆಮ್ಲಜನಕ, ಮಾತ್ರೆ, ಔಷಧ , ವೈದ್ಯಕೀಯ ಉಪಕರಣ ಮುಂತಾದವುಗಳ ವ್ಯವಸ್ಥೆ ಮಾಡಿಕೊಂಡು ಕೋವಿಡ್‌ ಆಸ್ಪತ್ರೆ ಕಾರ್ಯಾರಂಭಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ| ಇಂದುಮತಿ ಕಾಮಶೆಟ್ಟಿ ಮಾತನಾಡಿ, ಜಿಲ್ಲೆಯಲ್ಲಿ ಗುರುಮಠಕಲ್‌, ಸೈದಾಪುರ, ವಡಗೇರಾ, ಅರಕೇರಾ, ದೋರನಹಳ್ಳಿ ಹಾಗೂ ಹುಣಸಗಿ ಕೇಂದ್ರಗಳಲ್ಲಿ ಆಕ್ಸಿಜನ್‌ ಪ್ಲಾಂಟ್‌ ಸಿದ್ಧವಿದ್ದು, ಮೂರ್‍ನಾಲ್ಕು ದಿನಗಳಲ್ಲಿ ಆಕ್ಸಿಜನ್‌ ಜಂಬೋ ಸಿಲಿಂಡರ್‌ಗಳು ಬರಲಿವೆ. ಶೀಘ್ರವೇ ವಡಗೇರಾದಲ್ಲಿ ಕೋವಿಡ್‌ ಆಸ್ಪತ್ರೆಗೆ ಚಾಲನೆ ನೀಡಲಾಗುವುದು. 30 ಹಾಸಿಗೆ ಸಾಮರ್ಥ್ಯದ ಈ ಆಸ್ಪತ್ರೆಯಲ್ಲಿ 18 ಬೆಡ್‌ಗಳನ್ನು ಕೋವಿಡ್‌ ಸೋಂಕಿತರಿಗೆ ಮೀಸಲಿಡಲಾಗುತ್ತದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆಸ್ಪತ್ರೆಯಲ್ಲಿ ಖಾಲಿ ಇರುವ ಸ್ತ್ರೀರೋಗ ತಜ್ಞರು, ಮಕ್ಕಳ ತಜ್ಞರು ಹಾಗೂ ಅರಿವಳಿಕೆ ತಜ್ಞ ವೈದ್ಯರು ಹಾಗೂ ಆಂಬ್ಯುಲೆನ್ಸ್‌ ವ್ಯವಸ್ಥೆಗೆ ಕ್ರಮವಹಿಸಬೇಕು. ಎಲ್ಲಾ ವ್ಯವಸ್ಥೆಗಳನ್ನು ಮಾಡಿಕೊಂಡು ಕೋವಿಡ್‌ ಆಸ್ಪತ್ರೆ ಆರಂಭಿಸುವ ಮೂಲಕ ಈ ಭಾಗದ ಸೋಂಕಿತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ್‌, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ರಮೇಶ್‌ ಗುತ್ತೇದಾರ್‌, ತಾಲೂಕು ವೈದ್ಯಾ ಧಿಕಾರಿ ಡಾ| ಜಗನ್ನಾಥ್‌ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.