ದಾಖಲೆ ಸಂಗ್ರಹದಲ್ಲೇ ಕಾಲಹರಣ

Team Udayavani, Oct 21, 2020, 6:25 PM IST

yg-tdy-1

ಯಾದಗಿರಿ: ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ಮೃತಪಟ್ಟ ವಾರಿಯರ್‌ ಗೀತಾ ಕುಟುಂಬಕ್ಕೆ ಸರ್ಕಾರದ ಪರಿಹಾರ ಇನ್ನೂ ಸಿಕ್ಕಿಲ್ಲ. ಅಗತ್ಯ ದಾಖಲೆಗಳ ಸಂಗ್ರಹ ನಡೆಯುತ್ತಿದೆ. ಕೋವಿಡ್ ವಾರಿಯರ್ಗಳಾದ ಪೊಲೀಸರು, ಆರೋಗ್ಯ ಇಲಾಖೆ ನೌಕರರು ಸೇರಿ 290ಕ್ಕೂ ಹೆಚ್ಚು ಜನರು ಸೋಂಕಿಗೆ ತುತ್ತಾಗಿ ಗುಣಮುಖರಾಗಿದ್ದು, ಇವರಲ್ಲಿ 170 ಜನ ಪೊಲೀಸರು ಮತ್ತು 120 ಜನ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಸಿಬ್ಬಂದಿಗೆ ಸೋಂಕು ದೃಢಪಟ್ಟು ಎಲ್ಲರೂ ಕೋವಿಡ್‌ ಗೆದ್ದು ಆಸ್ಪತ್ರೆಯಿಂದ ಹೊರಬಂದಿದ್ದಾರೆ.

ಜಿಲ್ಲೆಯ ಗುರುಮಠಕಲ್‌ ತಾಲೂಕು ಕೌಳೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಶ್ರೂಷಕಿಯಾಗಿದ್ದ ಗೀತಾ ಅ.1ರಂದು ಸಾವನ್ನಪ್ಪಿದ್ದು, 10 ವರ್ಷಗಳಿಂದ ಆರೋಗ್ಯಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಲ್ಲದೇ ಅವರ ಪತಿಗೂ ಕೋವಿಡ್‌ಸೋಂಕು ದೃಢಪಟ್ಟಿತ್ತು. ಕೋವಿಡ್‌ ಸೋಂಕಿಗೆ ತುತ್ತಾದ ದಂಪತಿಗಳಿಬ್ಬರು ಯಾದಗಿರಿ ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾದ ಕೆಲವೇ ದಿನಗಳಲ್ಲಿ  ಇತರೆ ಕಾಯಿಲೆಯ ಪರಿಣಾಮ ತೀವ್ರ ಉಸಿರಾಟದ ತೊಂದರೆಯಿಂದ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದ ಗೀತಾ ಅಕಾಲಿಕ ಸಾವಿಗೆ ಟ್ವೀಟ್‌ ಮೂಲಕ ತೀವ್ರ ಸಂತಾಪ ವ್ಯಕ್ತಪಡಿಸಿದ್ದ ಆರೋಗ್ಯ ಸಚಿವ ಶ್ರೀರಾಮಲು ಮೃತರ ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಪರಿಹಾರ ಹಾಗೂ ಸವಲತ್ತು ತಲುಪಿಸಲಾಗುವುದು ಎಂದು ಭರವಸೆ ನೀಡಿದ್ದರು. ಕೋವಿಡ್‌ ವಾರಿಯರ್‌ ಸೋಂಕಿನಿಂದ ಮೃತಪಟ್ಟಿದ್ದಕ್ಕೆ ಗುರುಮಠಕಲ್‌ ಜೆಡಿಎಸ್‌ ಶಾಸಕ ನಾಗನಗೌಡ ಕಂದಕೂರ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನಿಂದ ಕೌಳೂರು ಪಿಎಚ್‌ಸಿ ಸಿಬ್ಬಂದಿ ಮೃತಪಟ್ಟಿದ್ದು, ಪರಿಹಾರ ವಿತರಣೆಗೆ ಸಂಬಂಧಿ ಸಿದಂತೆ ದಾಖಲೆ ಸಂಗ್ರಹಿಸಲಾಗುತ್ತಿದೆ. ಅಗತ್ಯ ದಾಖಲೆ ಸಂಗ್ರಹಿಸಿ ಸರ್ಕಾರಕ್ಕೆ ಕಳಿಸಲಾಗುತ್ತದೆ. – ಇಂಧುಮತಿ ಕಾಮಶೆಟ್ಟಿ, ಡಿಎಚ್‌ಒ, ಯಾದಗಿರಿ

ಸರ್ಕಾರಿ ಕೋವಿಡ್‌ ವಾರಿಯರ್ಸ್ ಗಳು ಸಾವನ್ನಪ್ಪಿದರೆ ತಕ್ಷಣವೇ 30 ಲಕ್ಷ ಪರಿಹಾರ ನೀಡಬೇಕು ಎಂಬ ನಿಯಮವಿದೆ. ಸರ್ಕಾರಕ್ಕೆ ಜನರ ನೋವಿನ ಅರಿವಿಲ್ಲ. ಆಳುವವರು ಜನರ ಕಷ್ಟ ಆಲಿಸಲು ತಾಯಿ ಹೃದಯಬೇಕು. ಬಡ ಪರಿಸ್ಥಿತಿಯಲ್ಲಿರುವ ವಾರಿಯರ್‌ ಕುಟುಂಬದ ನೋವು ಆಲಿಸಿ ವೈಯಕ್ತಿಕ ಪರಿಹಾರ ಘೋಷಿಸಿದ್ದೇನೆ. ಆದರೇ ಈ ಸರ್ಕಾರ ಮತ್ತು ಮಂತ್ರಿಗಳು ಕೇವಲ ಪೋಸ್‌ ಕೊಡುತ್ತಿದ್ದಾರೆ. -ನಾಗನೌಡ ಕಂದಕೂರ, ಗುರುಮಠಕಲ್‌ ಜೆಡಿಎಸ್‌ ಶಾಸಕ

ಟಾಪ್ ನ್ಯೂಸ್

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ಮದುಮಗ… ನನಗೆ ಈ ಹುಡುಗ ಬೇಡವೆಂದ ಮದುಮಗಳು

Wedding: ಚಳಿಗೆ ಮದುವೆ ಮಂಟಪದಲ್ಲೇ ಪ್ರಜ್ಞೆ ತಪ್ಪಿದ ವರ… ನನಗೆ ಈ ಹುಡುಗ ಬೇಡವೆಂದ ವಧು

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

BBK11: ಅತಿರೇಕಕ್ಕೆ ತಿರುಗಿದ ಬಿಗ್‌ ಬಾಸ್‌ ಟಾಸ್ಕ್..‌ ರಜತ್‌ – ಮಂಜು ನಡುವೆ ಹೈಡ್ರಾಮಾ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

Malayalam actor: ಹಾಲಿವುಡ್‌ನಲ್ಲೂ ಮಿಂಚಿದ್ದ ಮಾಲಿವುಡ್‌ನ ಹಿರಿಯ ನಟ ಥಾಮಸ್ ನಿಧನ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

1-bntwl-1

Bantwala: ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ  ಅಂತ್ಯ!

Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ

14

ಸಾಕಿದ ನಾಯಿಗಾಗಿ ಬಾಯ್‌ ಫ್ರೆಂಡ್‌ ಜತೆ ಬ್ರೇಕಪ್‌ ಮಾಡಿಕೊಂಡ ಬಿಗ್‌ ಬಾಸ್‌ ಮಾಜಿ ಸ್ಪರ್ಧಿ

8

Udupi: ಅಂಬಲಪಾಡಿ ಓವರ್‌ಪಾಸ್‌ ಕಾಮಗಾರಿ ಆರಂಭ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Nita Ambani: ಬೆಂಗಳೂರಿನ ಪ್ರತಿಷ್ಠಿತ ಕೈಮಗ್ಗ ಮಳಿಗೆಗೆ ಭೇಟಿ ನೀಡಿದ ನೀತಾ ಅಂಬಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.