ಯಾದಗಿರಿ: ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ದೃಢ; ಒಂದು ವಾರ ಶಾಲೆ ಬಂದ್
Team Udayavani, Jan 27, 2022, 6:19 PM IST
ಯಾದಗಿರಿ: ತಾಲೂಕಿನ ಹೋತಪೇಟೆಯ ನವೋದಯ ಶಾಲೆಯ 75 ಮಕ್ಕಳಿಗೆ ಕೋವಿಡ್ ಸೋಂಕು ಕಾಣಿಸಿಕೊಂಡಿದ್ದು, ಶಾಲೆಯನ್ನು ಒಂದು ವಾರ ಬಂದ್ ಮಾಡಲು ಜಿಲ್ಲಾಧಿಕಾರಿ ಡಾ.ರಾಗಪ್ರಿಯ ಆದೇಶಿಸಿದ್ದಾರೆ.
ಈ ಕುರಿತು ಮಾತಾನಾಡಿರುವ ಜಿಲ್ಲಾಧಿಕಾರಿ ಡಾ.ರಾಗಪ್ರಿಯ, ತಾಲೂಕಿನ ಹೋತಪೇಟೆಯ ನವೋದಯ ಶಾಲೆಯಲ್ಲಿ 538 ಜನ ಮಕ್ಕಳಿದ್ದಾರೆ. ಇವರಲ್ಲಿ 424 ಮಕ್ಕಳಿಗೆ ಟೆಸ್ಟ್ ಮಾಡಲಾಗಿದೆ. ಅವರ ಪೈಕಿ 75 ಮಕ್ಕಳಿಗೆ ಕೋವಿಡ್ ಸೋಂಕು ಪಾಸಿಟಿವ್ ಬಂದಿದೆ. ಇದರಲ್ಲಿ ಪ್ರಿನ್ಸಿಪಾಲ್ ಸೇರಿ ಜನ ಸಿಬ್ಬಂದಿಗಳಿಗೂ 7 ಪಾಸಿಟಿವ್ ಬಂದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೀಗಾಗಿ ಒಂದು ವಾರಗಳ ಕಾಲ ನಾವು ಸ್ಕೂಲ್ ಬಂದ್ ಮಾಡುತ್ತಿದ್ದೇವೆ. ಎಲ್ಲಾ ಮಕ್ಕಳನ್ನೂ ಅವರವರ ಊರಿಗೆ ಕಳುಹಿಸಲಾಗುತ್ತಿದೆ. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಹೊಂ ಐಸೊಲೆಷನ್ ಗೆ ಒಳಪಡಿಸಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.