ಲಾರಿ ಅಡ್ಡಗಟ್ಟಿ ದರೋಡೆ: ಒಂದೇ ದಿನದಲ್ಲಿ ಇಬ್ಬರು ದರೋಡೆಕೋರರ ಬಂಧನ

Team Udayavani, Feb 13, 2020, 10:53 AM IST

darode

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಮನಗನಾಳ ಹತ್ತಿರದ ಕಾಟನ್ ಮಿಲ್‌ ಸಮೀಪ ನಡೆದ ದರೋಡೆ ಪ್ರಕರಣದ ಆರೋಪಿಗಳನ್ನು ಒಂದೇ ದಿನದಲ್ಲಿ ಪತ್ತೆ ಹಚ್ಚುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಾಗಲಕೋಟೆ ಮೂಲದ ಸಿಮೆಂಟ್ ತುಂಬಿದ್ದ ಲಾರಿಯನ್ನು ಅಡ್ಡಗಟ್ಟಿ ತಡೆದು ಚಾಲಕ ಮತ್ತು ಕ್ಲೀನರ್ ಗೆ ಹೊಡೆದು ಬೆದರಿಸಿ ಅವರಲ್ಲಿದ್ದ 47,200 ರೂಪಾಯಿ ದರೋಡೆ ಮಾಡಿದ ಘಟನೆ ಫೆ. 11ರ ಸಾಯಂಕಾಲ ನಡೆದಿತ್ತು.

ಸಿಮೆಂಟ್ ಲೋಡ್ ತೆಗೆದುಕೊಂಡು ಸೇಡಂನಿಂದ ಸಿಂಧನೂರಕ್ಕೆ ಯಾದಗಿರಿ ಶಹಾಪೂರ ರಸ್ತೆಯ ಮೂಲಕ ಹೋಗುತ್ತಿದ್ದಾಗ ವಡಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿತ್ತು.

ಅಪರಿಚಿತ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದ ಪೊಲೀಸರು ಬುಧವಾರ ರಾತ್ರಿ ಆರೋಪಿಗಳನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ಕಾರು ಕೆಎ – 52 ಎಮ್ – 1981 ಸಹಿತ ಯಾದಗಿರಿಯ ಬಸವರಾಜ ಸಿಂಧೆ, ಸಂತೋಷ ತಳವಾರ್ ಚಟ್ನಳ್ಳಿ ಎನ್ನುವವರನ್ನು ವಶಕ್ಕೆ ಪಡೆದಿದ್ದಾರೆ. ಇವರಿಂದ ಸುಮಾರು 35 ಸಾವಿರ ನಗದು  ವಶಕ್ಕೆ ಪಡೆದಿಯಲಾಗಿದೆ.

ಪ್ರಕರಣ ಭೇದಿಸಲು ಯಾದಗಿರಿ ಸಿಪಿಐ ಶರಣಗೌಡ ಎನ್.ಎಂ., ವಡಗೇರಾ ಪಿಎಸ್ ಐ ಸಿದರಾಯ ಬಳೂರ್ಗಿ ಹಾಗು ಸಿಬ್ಬಂದಿಗಳ ತಂಡ ರಚಿಸಲಾಗಿತ್ತು.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.