ಯಾದಗಿರಿ: ಕೋವಿಡ್ ಲಸಿಕೆ ಪೂರ್ವ ಪ್ರಯೋಗಕ್ಕೆ ಭರದ ಸಿದ್ದತೆ!

Team Udayavani, Jan 8, 2021, 10:23 AM IST

ಯಾದಗಿರಿ: ಕೋವಿಡ್ ಲಸಿಕೆ ಪೂರ್ವ ಪ್ರಯೋಗಕ್ಕೆ ಭರದ ಸಿದ್ದತೆ!

ಯಾದಗಿರಿ: ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯಿಂದ ಲಸಿಕೆ ತಾಲೀಮುಗೆ ಅಗತ್ಯ ಸಿದ್ದತೆ ನಡೆಸಲಾಗಿದೆ.

ಯಾದಗಿರಿ ಜಿಲ್ಲೆಯಲ್ಲಿ ಮುದ್ನಾಳ ನೂತನ ಜಿಲ್ಲಾಸ್ಪತ್ರೆ, ನಗರದ ವಿಬಿಆರ್ ಖಾಸಗಿ ಆಸ್ಪತ್ರೆ ಸೇರಿ ಆರು ಡ್ರೈರನ್ ಕೇಂದ್ರಗಳು ಆರಂಭಿಸಲಾಗಿದೆ.

ಇಂದು ಬೆಳಿಗ್ಗೆ 11 ಗಂಟೆಗೆ ಡ್ರೈರನ್ ಆರಂಭಿಲಾಗುತ್ತಿದ್ದು, 6 ತಂಡ ರಚಿಸಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಸೇರಿ 30 ಜನರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಸ್ಕೇಟಿಂಗ್ ನಲ್ಲಿ ದಾಖಲೆ ಬರೆದ ಹುಬ್ಬಳ್ಳಿಯ 10ರ ಹರೆಯದ ಬಾಲಕಿ ಸ್ತುತಿ ಕುಲಕರ್ಣಿ

ಒಂದು ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್‌ ಗಳಿಗೆ ಡ್ರೈರನ್, ನೂತನ ಜಿಲ್ಲಾಸ್ಪತ್ರೆಯಲ್ಲಿ ನಿರೀಕ್ಷಣಾ ಕೋಣೆ, ಲಸಿಕಾ ಕೊಠಡಿ, ವೀಕ್ಷಣಾ ಕೊಠಡಿ ಆರಂಭಿಸಲಾಗಿದೆ ಎಂದು ಡಿಎಚ್ ಓ ಡಾ.ಇಂದುಮತಿ ಪಾಟೀಲ ಮಾಹಿತಿ ನೀಡಿದ್ದಾರೆ.

ಈಗಾಗಲೇ ಎಲ್ಲಾ ಕಡೇ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 25 ಕೊರೊನಾ ವಾರಿಯರ್ಸ್‌ ಗಳಿಗೆ ಡ್ರೈರನ್ ನಡೆಸಲಾಗುತ್ತದೆ.

ಟಾಪ್ ನ್ಯೂಸ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

3-yadagiri

Yadagiri: ಅಮಿತ್ ಷಾ ಹೇಳಿಕೆ ಖಂಡಿಸಿ ಶಹಾಪುರ ನಗರ ಬಂದ್

Yadgiri: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.