ಯಾದಗಿರಿ ಮೂಲಸೌಕರ್ಯಕ್ಕೆ ಒತ್ತು:ಶಾಸಕ ವೆಂಕಟರೆಡ್ಡಿ

ಕಾಮಗಾರಿಗಳು ಆರಂಭಗೊಂಡು ನಗರಕ್ಕೆ ಹೊಸ ಕಾಯಕಲ್ಪ ನೀಡುವ ಗುರಿ ಹೊಂದಿರುವುದಾಗಿ ಹೇಳಿದರು.

Team Udayavani, Jul 7, 2021, 7:46 PM IST

Development

ಯಾದಗಿರಿ: ಯಾದಗಿರಿ ಜಿಲ್ಲೆಯಾಗಿ 10 ವರ್ಷ ಕಳೆದಿದೆ. ಕಳೆದ ಮೂರು ವರ್ಷಗಳಿಂದ ಎಲ್ಲ ವಾರ್ಡ್‌ಗಳ ಜನರಿಗೆ ಅಗತ್ಯ ಮೂಲಸೌಕರ್ಯ ಒದಗಿಸುವ ಕಾಮಗಾರಿ ಕೈಗೊಂಡು ಅಭಿವೃದ್ಧಿಗೆ ಒತ್ತು ನೀಡಿರುವುದಾಗಿ ಶಾಸಕ ವೆಂಕಟರೆಡ್ಡಿ ಗೌಡ ಮುದ್ನಾಳ ತಿಳಿಸಿದರು.

ನಗರದ ವಾರ್ಡ್‌ 5ರಲ್ಲಿ ನಗರೋತ್ಥಾನ ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು. ಈಗಾಗಲೇ ಜಿಲ್ಲೆಗೆ ಮೆಡಿಕಲ್‌ ಕಾಲೇಜು ಮಂಜೂರು ಆಗಿರುವುದರಿಂದ ಅಭಿವೃದ್ಧಿ ಕಾಮಗಾರಿಗಳು ಆರಂಭಗೊಂಡು ನಗರಕ್ಕೆ ಹೊಸ ಕಾಯಕಲ್ಪ ನೀಡುವ ಗುರಿ ಹೊಂದಿರುವುದಾಗಿ ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಧಿಕಾರದಲ್ಲಿ ಇರುವುದರಿಂದ ಸರ್ಕಾರದ ವಿವಿಧ ಇಲಾಖೆಗಳಿಂದ ಹೆಚ್ಚಿನ ಅನುದಾನ ಹಾಗೂ ಕಾಮಗಾರಿಗಳನ್ನು ಮತಕ್ಷೇತ್ರಕ್ಕೆ ತರುವ ಮೂಲಕ ಗ್ರಾಮೀಣಾಭಿವೃದ್ಧಿಗೆ ಕೂಡ ಕಾಳಜಿ ವಹಿಸುತ್ತೇನೆ ಎಂದರು. ಕಾಮಗಾರಿ ಕೈಗೊಳ್ಳುವ ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡಬೇಕು.

ಅಧಿಕಾರಿಗಳು ನಿಗಾವಹಿಸಿ ಜನರಿಗೆ ಬಹುಕಾಲ ಉಪಯೋಗ ಆಗುವಂತಹ ಕಾಮಗಾರಿ ಅನುಷ್ಠಾನಗೊಳ್ಳಲು ಎಚ್ಚರಿಗೆ ನೀಡಬೇಕು ಎಂದು ಸಲಹೆ ನೀಡಿದರು. ನಗರಸಭೆ ಅಧ್ಯಕ್ಷ ವಿಲಾಸ್‌ ಪಾಟೀಲ್‌, ಉಪಾಧ್ಯಕ್ಷೆ ಪ್ರಭಾವತಿ ಮಾರುತಿ ಕಲಾಲ್‌, ಯುಡಾ ಅಧ್ಯಕ್ಷ ಬಸವರಾಜ ಚಂಡರಕಿ, ನಗರಸಭೆ ಸದಸ್ಯೆ ಲಲಿತಾ ಅನಪೂರ್‌, ಮಂಜುನಾಥ ಜಡಿ, ಮಾರುತಿ ಕಲಾಲ್‌, ಶರಣು ಆಸನಾಳ, ನಗರಸಭೆ ಸಹಾಯಕ ಅಭಿಯಂತರ
ರಾಕೇಶರಡ್ಡಿ, ಇಂಜಿನಿಯರ್‌ ನಿಂಗಾರಡ್ಡಿ, ರಾಜು ಸೈದಾಪುರ್‌, ಎಸ್‌.ಆರ್‌. ಕನ್‌ ಸ್ಟ್ರಕ್ಷನ್‌ ಕಂಪನಿಯ ನಾಗರಾಜ, ವಸಂತ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.