ಯಾದಗಿರಿಯಲ್ಲಿ ಇಂದು ಮತ್ತೆ 5 ಜನರಲ್ಲಿ ಕೋವಿಡ್-19 ಸೋಂಕು ಪತ್ತೆ

Team Udayavani, May 18, 2020, 1:51 PM IST

ಯಾದಗಿರಿಯಲ್ಲಿ ಇಂದು ಮತ್ತೆ 5 ಜನರಲ್ಲಿ ಕೋವಿಡ್-19 ಸೋಂಕು ಪತ್ತೆ

ಯಾದಗಿರಿ: ಗಡಿ ಜಿಲ್ಲೆಯ ಯಾದಗಿರಿಯಲ್ಲಿ ಕೋವಿಡ್-19 ಅಟ್ಟಹಾಸ ಮುಂದುವರೆದಿದ್ದು, ಸೋಮವಾರ ಮತ್ತೆ 5 ಜನರಲ್ಲಿ ಸೋಂಕು ದೃಢಪಟ್ಟಿದೆ.

ರವಿವಾರಷ್ಟೇ ಮಹಾರಾಷ್ಟ್ರದಿಂದ ಆಗಮಿಸಿದ್ದ ಸೋಂಕಿತ 30 ವರ್ಷದ 1139, 22ವರ್ಷದ ಪಿ- 1140, 34 ವರ್ಷದ ಪಿ-1141ಗೆ ಕೋವಿಡ್-19 ಪಾಸಿಟಿವ್ ಬಂದಿದ್ದು ಇದೀಗ 25 ವರ್ಷದ ಪಿ- 1188, 25 ವರ್ಷದ ಪಿ- 1189, 30 ವರ್ಷದ ಪಿ-1190, 15ವರ್ಷ ಪಿ-1191, 30 ವರ್ಷದ ಪಿ-1192 ಐವರಲ್ಲಿ ಸೋಂಕು ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾದಂತಾಗಿದೆ.

ಮಹಾರಾಷ್ಟ್ರಕ್ಕೆ ವಲಸೆ ಹೋಗಿದ್ದ ಕಾರ್ಮಿಕರು ಜಿಲ್ಲೆಗೆ ಮರಳುತ್ತಿದ್ದು ಅವರೆಲ್ಲರನ್ನು ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಗಳಲ್ಲಿ ಇರಿಸಲಾಗುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

ಈ ಮದ್ಯೆಯೇ ವಲಸೆ ಕಾರ್ಮಿಕರನ್ನು ಜನ ವಸತಿ ಪ್ರದೇಶದ ಶಾಲೆ, ವಸತಿ ನಿಲಯ ಇತರೆಡೆ ಕ್ವಾರಂಟೈನ್ ಮಾಡುವುದಕ್ಕೆ ಸಾರ್ವಜನಿಕರ ವಿರೋಧ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.