4 ಲಕ್ಷ ಕ್ಯೂಸೆಕ್ ಗೆ ಏರಿದ ಒಳಹರಿವು: ಭೀಮಾ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ

Team Udayavani, Oct 20, 2020, 11:11 AM IST

4 ಲಕ್ಷ ಕ್ಯೂಸೆಕ್ ಗೆ ಏರಿದ ಒಳಹರಿವು: ಭೀಮಾ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಭೀತಿ

ಯಾದಗಿರಿ: ಸನ್ನತ್ತಿ ಬ್ಯಾರೇಜ್ ನಿಂದ ಭೀಮಾನದಿಗೆ ರಾತ್ರಿ  ಪ್ರವಾಹ 4 ಲಕ್ಷ ಕ್ಯೂಸೆಕ್ ಗೆ ಏರಿಕೆಯಾಗಿದ್ದು ಭೀಮಾ ನದಿ ತೀರದ ಗ್ರಾಮಗಳಿಗೆ ಮತ್ತೆ ಪ್ರವಾಹ ಆತಂಕ ಎದುರಾಗಿದೆ.

ಈ ಹಿಂದೆ 2.70 ರಿಂದ 3.70 ಲಕ್ಷ ಕ್ಯೂಸೆಕ್ ನೀರು ಹರಿದು ಬಂದ ವೇಳೆಯಲ್ಲಿಯೇ ಪ್ರವಾಹ ನೀರು ಸಾಕಷ್ಟು ಆವಾಂತರ ಸೃಷ್ಟಿಸಿತ್ತು.

ರವಿವಾರ ಬೆಳಗ್ಗೆ ವರೆಗೆ ಇಳಿಕೆ ಕಂಡಿದ್ದ ಹರಿವು ಅಂದು ಮಧ್ಯಾಹ್ನದಿಂದಲೇ ಹಂತ ಹಂತವಾಗಿ ಏರುತ್ತ ಮಂಗಳವಾರ 4 ಲಕ್ಷ ಕ್ಯೂಸೆಕ್ ಗೆ ತಲುಪಿದೆ.

ಶಹಾಪುರ ತಾಲೂಕಿನ ಹುರುಸಗುಂಡಗಿ ಜನ ಪ್ರವಾಹದಿಂದ ತತ್ತರಿಸಿ ನಿಟ್ಟುಸಿರು ಬಿಡುವಷ್ಟರಲ್ಲೇ ಇನ್ನೊಮ್ಮೆ ಪ್ರವಾಹದಿಂದ ಇಡೀ ಗ್ರಾಮವೇ ಜಲಾವೃತಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ:ರೈತನಿಗೆ ಈ ವರ್ಷವೂ ಹುಳಿಯಾಯ್ತು ದ್ರಾಕ್ಷಿ! ಬೆಳೆಗಾರರ ಬೆನ್ನು ಬಿಡುತ್ತಿಲ್ಲ ಹವಾಮಾನ

ಇನ್ನು ರೋಜಾ ಎಸ್ ಗ್ರಾಮ ನಡುಗಡ್ಡೆಯಾಗಲಿದ್ದು ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ 14  ಗ್ರಾಮಸ್ಥರನ್ನು ಕಾಳಜಿ ಕೇಂದ್ರಗಳಿಗೆ ಶಿಫ್ಟ್ ಮಾಡಲಾಗಿದ್ದು, ಪ್ರವಾಹ ಮಟ್ಟ ಇನ್ನೂ ಹೆಚ್ಚಾದರೆ ಭೀಮಾನದಿ ಪಾತ್ರದ ಒಟ್ಟು 45 ಗ್ರಾಮಗಳಿಗೆ ನೀರು ಆವರಿಸಿದೆ.

ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಸೇನಾಪಡೆಯ 70 ಜನರ ರಕ್ಷಣಾ ತಂಡ ಸಾರ್ವಜನಿಕರನ್ನು ಕಾಪಾಡಲು ಸಿದ್ಧವಾಗಿದೆ.

ಟಾಪ್ ನ್ಯೂಸ್

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

Christmas: ಸಿಲಿಕಾನ್‌ ಸಿಟಿಯಲ್ಲಿ ಕಳೆಗಟ್ಟಿದ ಕ್ರಿಸ್‌ಮಸ್‌ ಸಂಭ್ರಮ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.