ರೈತರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯ

Team Udayavani, Sep 21, 2022, 5:34 PM IST

13-farmers

ಗುರುಮಠಕಲ್‌: ರೈತರಿಗೆ ಅತಿವೃಷ್ಟಿಯಿಂದ ಬೆಳೆ ನಾಶವಾಗಿದ್ದು, ಪರಿಹಾರ ಒದಗಿಸುವಂತೆ ಆಗ್ರಹಿಸಿ ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ತಾಲೂಕು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್‌ ಶರಣಬಸವ ಮೂಲಕ ಮನವಿ ಸಲ್ಲಿಸಿದರು.

ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟೆ ಮಾತನಾಡಿ, ಅತಿವೃಷ್ಟಿಯಿಂದ ಬೆಳೆಗಳು ನಾಶವಾಗಿದ್ದು, ಸರಕಾರ ಶೀಘ್ರ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ವೈಜ್ಞಾನಿಕ ಪರಿಹಾರ ಮತ್ತು ಹೊಲಗಳಿಗೆ ಹೋಗುವ ರಸ್ತೆಗಳನ್ನು ದುರಸ್ತಿಗೊಳಿಸುವುದು ಹಾಗೂ ರೈತರಿಗೆ 12 ಗಂಟೆ ವಿದ್ಯುತ್‌ ಹಾಗೂ ಹಳೆಯದಾದ ಎಲ್ಲ ವಿದ್ಯುತ್‌ ಉಪಕರಣಗಳನ್ನು ನವೀಕರಿಸಬೇಕು. ಹೆದ್ದಾರಿಗಳ ತಗ್ಗು ಗುಂಡಿಗಳನ್ನು ಮುಚ್ಚಿ ದುರಾಸ್ತಿಗೊಳಿಸಬೇಕು. ಎಲ್ಲ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದು, ಅವುಗಳ ದುರಸ್ತಿ ಮಾಡಬೇಕು. ಕೃಷಿ ಇಲಾಖೆಯ ಜಿಲ್ಲಾ ಜಂಟಿ ನಿರ್ದೇಶಕರು, ಸರಕಾರದಿಂದ ರೈತರಿಗೆ ಒದಗಿಸುತ್ತಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ರೈತರಿಗೆ ಮಾಹಿತಿ ನೀಡಬೇಕು. ಅತಿಯಾದ ಮಳೆಯಿಂದ ಸುಮಾರು ಹಳ್ಳಿಗಳಲ್ಲಿ ಮನೆಗಳು ನೆಲಸಮಗೊಂಡಿದ್ದು, ನಿರಾಶ್ರಿತರಿಗೆ ಪರಿಹಾರ ಕಲ್ಪಿಸಬೇಕು ಎಂದರು.

ಸಂಘದ ರಾಜ್ಯಾಧ್ಯಕ್ಷೆ ನಾಗರತ್ನಮ್ಮ ವಿ. ಪಾಟೀಲ್‌, ಜಿಲ್ಲಾಧ್ಯಕ್ಷ ಶರಣು ಮಂದರವಾಡ, ತಾಲೂಕು ಅಧ್ಯಕ್ಷ ಭೀಮರಾಯ ಯಲ್ಹೇರಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಸೈದಾಪೋಳ, ಕಾರ್ಯದರ್ಶಿ ವಿಜಯಕುಮಾರ ತೋರಣತಿಪ್ಪ, ಕಿಸಾನ್‌ ಚವ್ಹಾಣ್‌ ಸೇರಿದಂತೆ ರೈತರು ಇದ್ದರು.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.