31ರಂದು ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ

Team Udayavani, Dec 29, 2020, 5:04 PM IST

31ರಂದು ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ

ಯಾದಗಿರಿ: ನಗರದ ವಿಬಿಆರ್‌ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿಡಿ.31ರಂದು ಎಚ್‌.ಸಿ.ಜಿ ಕ್ಯಾನ್ಸರ್‌ ಕೇರ್‌ ಸಹಯೋಗದಲ್ಲಿ ಉಚಿತ ಕ್ಯಾನ್ಸರ್‌ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಜನರು ರೋಗದ ಲಕ್ಷಣಗಳಿದ್ದರೆ ಸೂಕ್ತ ಚಿಕಿತ್ಸೆ ಪಡೆದು ಅದರ ಲಾಭ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಮುಖ್ಯಸ್ಥರಾದ, ಮಾಜಿ ಶಾಸಕ ಡಾ| ವೀರಬಸವಂತರೆಡ್ಡಿ ಮುದ್ನಾಳ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ನಮ್ಮ ಆಸ್ಪತ್ರೆಯಲ್ಲಿ 4 ವರ್ಷಗಳಿಂದ ಹಲವಾರು ಆರೋಗ್ಯ ಶಿಬಿರಗಳನ್ನು ಹಮ್ಮಿಕೊಂಡುಬಂದಿದ್ದೇವೆ. ಡಿ.31ರಂದು ತಮ್ಮ ಜನ್ಮದಿನ ವನ್ನು ಬೆಂಬಲಿಗರು ಸಂಭ್ರಮದಿಂದ ಆಚರಿಸುತ್ತಿದ್ದರು.

ಆದರೆ, ಈ ವರ್ಷ ಜನ್ಮದಿನ ಆಚರಣೆ ಮಾಡಿಕೊಳ್ಳುವುದಿಲ್ಲ, ಯಾವುದೇ ಸನ್ಮಾನ, ಗೌರವ ಸ್ವೀಕರಿಸುವುದಿಲ್ಲ. ಕೋವಿಡ್‌ನಿಂದ ಜನರು ಸಂಕಷ್ಟದಲ್ಲಿದ್ದಾರೆ.ಕಾರಣ ಅಭಿಮಾನಿಗಳು ನಿರಾಶೆರಾಗಬೇಡಿ. ಬದಲಾಗಿ ಶಿಬಿರದ ಯಶಸ್ವಿಗೆ ಸಹಕರಿಸಬೇಕೆಂದು ಮನವಿ ಮಾಡಿದರು. ಜನರು ಬಾಯಲ್ಲಿ ಹಾಗೂ ದೇಹದ ಇತರೆ ಭಾಗದಲ್ಲಿ ವಾಸಿಯಾಗದಹುಣ್ಣು, ಗಂಟು, ಆಹಾರ ಸೇವಿಸಲು ಕಷ್ಟ, ಬಾಯಿ ತೆರೆಯಲುಕಷ್ಟವಾಗುವುದು, ಸ್ತ್ರೀಯರಿಗೆ ಸ್ತನದಲ್ಲಿ ಗಂಟು, ಸ್ರಾವವಿದ್ದರೆ,ಗರ್ಭಕೋಶದಲ್ಲಿ ಗಂಟು, ಥೆ„ರಾಯxನ ಗಂಟುಗಳಿದ್ದರೆ, ತೂಕ ಕಡಿಮೆಯಾಗುವುದು, ಹಸಿವು ಆಗದಿರುವುದು ಮತ್ತು ಗುಟ್ಕಾ, ಧೂಮಪಾನ, ತಂಬಾಕಿನ ಅಭ್ಯಾಸವಿದ್ದವರು ಮೊದಲು ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಡಾ| ಬಸವರಾಜ, ನಗರ ಯೋಜನಾ ಪ್ರಾ ಧಿಕಾರ ಅಧ್ಯಕ್ಷ ಬಸವರಾಜ ಚಂಡ್ರಿಕಿ, ನಗರಸಭೆ ಅಧ್ಯಕ್ಷ ವಿಲಾಸಪಾಟೀಲ, ಮುಖಂಡರಾದ ಸಿದ್ದಣಗೌಡ ಕಾಡಂನೋರ,ಶರಣಗೌಡ ಮುದ್ನಾಳ, ಮಾರುತಿ ಕಲಾಲ್‌, ಡಾ| ಅಮೋಘ, ಡಾ| ಕ್ಷೀತಿಶ ಇದ್ದರು.

ಹಸನಾಪುರ ಎಪಿಎಂಸಿಗೆ ಡಿಸಿ ಭೇಟಿ-ಪರಿಶೀಲನೆ :

ಯಾದಗಿರಿ: ಜಿಲ್ಲೆಯ ಸುರಪುರ ತಾಲ್ಲೂಕಿನ ಹಸನಾಪುರ ಕೃಷಿ ಉತ್ಪನ್ನ ಮಾರುಕಟ್ಟೆಯ ಪ್ರಾಂಗಣದಲ್ಲಿರುವಒಕ್ಕಲುತನ ಹುಟ್ಟುವಳಿ ಮಾರಾಟಸಹಕಾರ ಸಂಘದಲ್ಲಿ ತೆರೆಯಲಾಗಿರುವತೊಗರಿ ಖರೀದಿ ಕೇಂದ್ರಕ್ಕೆ ಜಿಲ್ಲಾ ಧಿಕಾರಿಡಾ| ರಾಗಪ್ರಿಯ ಸೋಮವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದಅವರು, ತೊಗರಿ ಖರೀದಿಗೆಸಂಬಂಧಿಸಿದ ಕೇಂದ್ರಗಳಲ್ಲಿ ರೈತರು ತಮ್ಮಹೆಸರು ನೋಂದಾಯಿಸಿಕೊಳ್ಳಬೇಕು. ಈವೇಳೆ ಸಂಬಂಧಿಸಿದ ದಾಖಲಾತಿಗಳನ್ನು ಪರಿಶೀಲಿಸಬೇಕು. ತೊಗರಿ ಖರೀದಿಕುರಿತು ವ್ಯಾಪಕವಾಗಿ ಪ್ರಚಾರಕೈಗೊಳ್ಳಬೇಕು. ಆ ಮೂಲಕ ರೈತರುಈ ಯೋಜನೆಯ ಹೆಚ್ಚಿನ ಲಾಭಪಡೆಯುವಂತಾಗಬೇಕು ಎಂದು ಸೂಚಿಸಿದರು.

ಪ್ರತಿ ಕ್ವಿಂಟಲ್‌ ತೊಗರಿಗೆ ಕೇಂದ್ರ ಸರ್ಕಾರದ ಬೆಂಬಲೆ ಬೆಲೆಯೋಜನೆಯಡಿ 6,000 ರೂ.ಗಳನ್ನು ನಿಗದಿ ಪಡಿಸಲಾಗಿದೆ. ಪ್ರತಿರೈತರಿಂದ ಎಕರೆಗೆ 7.5 ಕ್ವಿಂಟಲ್‌ನಂತೆಗರಿಷ್ಠ 20 ಕ್ವಿಂಟಲ್‌ ತೊಗರಿಯನ್ನುಖರೀದಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸುರಪುರ ತಹಶೀಲ್ದಾರ್‌ ಸುಬ್ಬಣ್ಣ ಜಮಖಂಡಿ, ಎಪಿಎಂಸಿ ಅಧಿಕಾರಿಗಳು ಸ್ಥಳದಲ್ಲಿದ್ದರು. ಇದೇ ಸಂದರ್ಭದಲ್ಲಿ ರೈತರು ಹಲವು ಬೇಡಿಕೆ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.