ನಿಗದಿತ ಅವಧಿಯಲ್ಲಿ ಲೆಕ್ಕ ನೀಡಿ

Team Udayavani, Jun 12, 2018, 9:21 AM IST

yad-2.jpg

ಯಾದಗಿರಿ: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ನಿಗದಿಪಡಿಸಿದ ದಿನಾಂಕದೊಳಗೆ ನೀಡದಿರುವ ಅಭ್ಯರ್ಥಿಗಳು ಮುಂಬರುವ ಯಾವುದೇ ಚುನಾವಣೆಗಳಲ್ಲಿ ಸ್ಪರ್ಧಿಸಲು ಅರ್ಹರಿರುವುದಿಲ್ಲ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ ಹೇಳಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ಖರ್ಚು-ವೆಚ್ಚ ಕುರಿತಾದ ಸಭೆಯಲ್ಲಿ ಅವರು ಮಾತನಾಡಿದರು. ಅಭ್ಯರ್ಥಿಗಳು ಖರ್ಚು ಮಾಡಿದ ಸಂಪೂರ್ಣ ಮಾಹಿತಿಯನ್ನು ಚುನಾವಣೆ ಫಲಿತಾಂಶ ನಂತರದ ಒಂದು ತಿಂಗಳೊಳಗಾಗಿ ಚುನಾವಣಾ ವೆಚ್ಚ ವೀಕ್ಷಕರ ಸಮ್ಮುಖದಲ್ಲಿ ಪರಿಶೀಲಿಸಿ, ಚುನಾವಣಾ ಆಯೋಗಕ್ಕೆ ವರದಿ ನೀಡಬೇಕು. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಅಭ್ಯರ್ಥಿಗಳ ಖರ್ಚು-ವೆಚ್ಚದ ವಿವರವನ್ನು ತಕ್ಷಣ ನೀಡಬೇಕು ಎಂದು ಅವರು ಸೂಚಿಸಿದರು.

ಸುರಪುರ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಪಂಕಜ್‌ಕುಮಾರ್‌, ಯಾದಗಿರಿ ಮತ್ತು ಗುರುಮಠಕಲ್‌ ಕ್ಷೇತ್ರಗಳ ಚುನಾವಣಾ ವೆಚ್ಚ ವೀಕ್ಷಕರಾದ ಸುರೇಂದ್ರ ಮೋಹನ್‌ ಮಾತನಾಡಿ, ವೆಚ್ಚ ವೀಕ್ಷಣಾ ಸಮಿತಿಯ ಅಧಿಕಾರಿಗಳು ಅಭ್ಯರ್ಥಿಗಳ ಖರ್ಚುವೆಚ್ಚದ ಮಾಹಿತಿಯನ್ನು ನಿಗದಿಪಡಿಸಿದ ನಮೂನೆಯಲ್ಲಿ ನಿಖರವಾಗಿ ಭರ್ತಿ ಮಾಡಬೇಕು. ಚುನಾವಣೆಗಾಗಿ ಖರ್ಚು ಮಾಡಿದ ವಿವರದ ಜೊತೆಗೆ ಅದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಸಹ ಅಭ್ಯರ್ಥಿಗಳಿಂದ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ ಜಿ. ರಜಪೂತ, ಜಿಲ್ಲಾ ಚುನಾವಣಾ ಖರ್ಚು-ವೆಚ್ಚ ಸಮಿತಿ ನೋಡಲ್‌ ಅಧಿಕಾರಿ ಬನ್ನಪ್ಪ ಗುಡಿಮನಿ, ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಸಹಾಯಕ ವೆಚ್ಚ ವೀಕ್ಷಣಾಧಿಕಾರಿಗಳು ಹಾಗೂ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು/ ಏಜೆಂಟರು ಇದ್ದರು.

ಟಾಪ್ ನ್ಯೂಸ್

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.