ನಾರಾಯಣಗುರು ಸ್ತಬ್ದ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿ
Team Udayavani, Jan 22, 2022, 1:23 PM IST
ಯಾದಗಿರಿ: ಬ್ರಹ್ಮಶ್ರೀ ನಾರಾಯಣಗುರು ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಆಗ್ರಹಿಸಿ ನಾರಾಯಣಗುರು ವಿಚಾರ ವೇದಿಕೆ ಯಾದಗಿರಿ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನಿಗೆ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ಮಾತನಾಡಿದ ಮುಖಂಡರು, ಶತಮಾನದ ಹಿಂದೆಯೇ ಅಸ್ಪೃಶ್ಯತೆ ಮತ್ತು ಪುರೋಹಿತಶಾಹಿ ವಿರುದ್ಧ ಸಿಡಿದೆದ್ದು ಸರ್ವಧರ್ಮ ಸಮಭಾವದ ನಿಲುವಿಗೆ ಅನುಗುಣವಾಗಿ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕವಾಗಿ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಪ್ರತಿಪಾದಿಸುತ್ತ ತಮ್ಮನ್ನು ತಾವೇ ಸಮರ್ಪಿಸಿಕೊಳ್ಳಬೇಕೆಂದು ಮನವಿ ಮಾಡಿದರು.
ದೇವಪ್ಪಗೌಡ ಗುತ್ತೇದಾರ ರಾಚನಳ್ಳಿ, ನಾಗರಾಜಗೌಡ ಮಾನಸಗಲ್, ಮಹೇಂದ್ರಕುಮಾರ ಅನಪೂರ, ಸೂರ್ಯಕಾಂತಗೌಡ ಕಟ್ಟಿಮನಿ, ರಾಘವೇಂದ್ರ ಸೈದಾಪುರ, ಶರಣು ಮಾಲಹಳ್ಳಿ, ಶಾಂತಗೌಡ, ಕೃಷ್ಣಯ್ಯ ಗುತ್ತೇದಾರ, ಪ್ರಕಾಶ ಬಳಿಚಕ್ರ, ರವಿಕುಮಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.