ಗುಣಮಟ್ಟ ಶಿಕ್ಷಣಕ್ಕೆ ಮೊದಲಾದ್ಯತೆ: ಪಾಟೀಲ್

Team Udayavani, May 17, 2022, 3:26 PM IST

15education

ಶಹಾಪುರ: ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಹಾಗೂ ಜೀವನ ಪರ್ಯಂತ ಕಲಿಕೆಯ ಸದಾವಕಾಶಗಳನ್ನು ಖಾತ್ರಿಯಾಗಿ ಒದಗಿಸಿಕೊಡುವ ಉದ್ದೇಶ ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯಲ್ಲಿ ಅಡಗಿದ್ದು, ಪ್ರತಿಯೊಬ್ಬ ಶಿಕ್ಷಕರ ಮಹತ್ವಪೂರ್ಣ ಯೋಜನೆಯನ್ನು ಸಾರ್ಥಕ ಪಡಿಸುವಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಗೌಡ ಪಾಟೀಲ ತಿಳಿಸಿದರು.

ನಗರದ ಹೊರವಲಯದ ಆದರ್ಶ ವಿದ್ಯಾಲಯದಲ್ಲಿ ಶಿಕ್ಷಣ ಇಲಾಖೆ ಜಿಲ್ಲಾ ಮತ್ತು ಶಿಕ್ಷಣ ತರಬೇತಿ ಸಂಸ್ಥೆ, ಅಜೀಂ ಪ್ರೇಮ್‌ಜೀ ಫೌಂಡೇಶನ್‌ ವತಿಯಿಂದ ಶಿಕ್ಷಕರಿಗಾಗಿ ಕಲಿಕಾ ಚೇತರಿಕೆ ಉಪಕ್ರಮ ಕಾರ್ಯಕ್ರಮದ ತರಬೇತಿ ಆಯೋಜಿಸಿದ್ದ ಸಂದರ್ಭದಲ್ಲಿ ತರಬೇತಿ ಕಾರ್ಯಾಗಾರದ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಜ್ಞಾನಕ್ಷೇತ್ರದಲ್ಲಿ ಇಂದು ಪ್ರಪಂಚ ಅಪಾರ ಬದಲಾವಣೆಗಳಿಗೆ ಒಳಗಾಗುತ್ತಿದ್ದು, ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಪ್ರಸ್ತುತವಾಗಿರುವ ಕಲಿಕಾ ಕ್ರಮವನ್ನು ಇನ್ನು ಪ್ರಾಯೋಗಿಕ, ಸಮಗ್ರವಾಗಿ ಕಲಿಯುವವರನ್ನು ಕೇಂದ್ರವಾಗಿಟ್ಟುಕೊಂಡು, ಸುಧಾರಣೆ ತರುವ ಪ್ರಯತ್ನಕ್ಕೆ ಎಲ್ಲ ಶಿಕ್ಷಕ ಸಮುದಾಯದವರ ಕಾಳಜಿ ಅಗತ್ಯವಾಗಿದೆ. ಶಿಕ್ಷಕರ ಅವಿರತ ಪರಿಶ್ರಮವೇ ವಿದ್ಯಾರ್ಥಿಗಳ ವಿಕಾಸಕ್ಕೆ ಮೇಲ್ಪಂಕ್ತಿಯಾಗಲಿದ್ದು, ತರಬೇತಿಯ ಸದ್ಬಳಕೆ ಪಡೆಯಬೇಕು ಎಂದು ತಿಳಿಸಿದರು.

ಡಯಟ್‌ ಉಪನ್ಯಾಸಕ ಇಂದಿರಾ ಬಡಿಗೇರ, ಕ್ಷೇತ್ರ ಸಮನ್ವಯಾಧಿ ಕಾರಿ ರೇಣುಕಾ ಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಶಂಕರಪ್ಪ, ಚಂದಪ್ಪಸಾಬ್‌ ರೆಡ್ಡಿ ಸೇರಿದಂತೆ ಶಿಕ್ಷಣ ಸಂಯೋಜಕರು, ಸಂಪನ್ಮೂಲ ವ್ಯಕ್ತಿಗಳು, ತರಬೇತಿ ಶಿಕ್ಷಕರಿದ್ದರು.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.