ಹಿರಿಯರ ಮಾರ್ಗದರ್ಶನದಿಂದ ಉತ್ತಮ ಕಾರ್ಯ

Team Udayavani, May 9, 2022, 4:40 PM IST

18elder

ಗುರುಮಠಕಲ್‌: ಹಿರಿಯರ ಮಾರ್ಗದರ್ಶನದಿಂದ ಅವರ ಅನುಭವಗಳಿಂದ ಕಿರಿಯರು ಸರಕಾರಿ ಸೇವೆ ಮಾಡಲು ಉತ್ತಮ ಸಹಕಾರಿ ಆಗುರುತ್ತದೆ ಎಂದು ತಹಶೀಲ್ದಾರ್‌ ಶರಣಬಸವ ಹೇಳಿದರು.

ಪಟ್ಟಣದ ಸರಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ತಾಲೂಕು ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ 80 ವರ್ಷ ವಯೋಮಿತಿ ಹೊಂದಿರುವ ಸರಕಾರಿ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಸರಕಾರಿ ನೌಕರರು ನಿವೃತ್ತಿ ಹೊಂದಿದ ಮೇಲೆ ಅವರಿಗೆ ಸಮಾಜದಲ್ಲಿ ಮೊದಲು ಸಿಗುತ್ತಿರುವ ಮಾರ್ಯದೆ ದೊರಕುವುದಿಲ್ಲ. ಆದರೆ ಗುರುಮಠಕಲ್‌ನ ನಿವೃತ್ತ ನೌಕರರು ಸಂಘವನ್ನು ಮಾಡಿಕೊಂಡು ಹುಮ್ಮಸ್ಸುನಿಂದ ಕ್ರಿಯಾಶೀಲ ಚಟುವಟಿಕೆಗಳಲ್ಲಿ ತೊಡಗುತ್ತಿದ್ದಾರೆ. ಸಮಾಜಮುಖೀ ಉತ್ತಮ ಕಾರ್ಯಗಳಿಗೆ ವೇ ಕೆ ಕಲ್ಪಿಸುತ್ತಿದ್ದಾರೆ ಎಂದು ಅವರು ಹೇಳಿದರು.

ರಾಜ್ಯ ಸರಕಾರಿ ನಿವೃತ್ತ ನೌಕರರಾದ ಶಿಕ್ಷಣ ಇಲಾಖೆವತಿಯಿಂದ ಎಂ.ರಾಮಪ್ಪ, ಭಾಗಯ್ಯ ಪರಮಯ್ಯ, ಚನ್ನಬಸಪ್ಪ ಗೌಡಪ್ಪ, ಎ.ರಾಮಪ್ಪ ನರಸಪ್ಪ, ಶಿವಾರೆಡ್ಡಿ, ಗುರುಚಾರ್ಯ, ಮಹ್ಮದ್‌ ಗುಲಾಮ್‌ ಮೈನೋದ್ದೀನ್‌, ಗೋವಿಂದಪ್ಪ, ಕಂದಾಯ ಇಲಾಖೆ ವತಿಯಿಂದ ಕಿಷ್ಟಯ್ಯ ನಾರಾಯಣ, ಆರೋಗ್ಯ ಇಲಾಖೆ ವತಿಯಿಂದ ಹಣಮಂತು ಮಿನಾಸಪೂರ, ನೀರಾವರಿ ಇಲಾಖೆಯ ಹಬಿಬುರ್‌ ರೆಹಮಾನ್‌ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷರಾದ ಕಿಷ್ಟಪ್ಪ ಪುರುಷೋತ್ತಮ್‌ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ, ಪಿಐ ಖಾಜಾಹುಸೇನ್‌, ಸಂಘದ ಜಿಲ್ಲಾಧ್ಯಕ್ಷ ರಾಮಯ್ಯ ಶಾಬಾದಿ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಂತೋಷಕುಮಾರ ನಿರೇಟಿ, ಬಸವರಾಜ ಬೂದಿ, ಕೃಷ್ಣರೆಡ್ಡಿ, ಭೀಮರೆಡ್ಡಿ ಕೊಂಕಲ್‌, ಜನಾರ್ದನ ಬುಡ್ಡಪ್ಪ, ಅಖಂಡೇಶ್ವರ ಹಿರೇಮಠ ಇದ್ದರು.

ಟಾಪ್ ನ್ಯೂಸ್

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

1-sq

Squash event: ಭಾರತದ ಅನಾಹತ್‌,ಮಲೇಷ್ಯಾದ ಚಂದರನ್‌ ಚಾಂಪಿಯನ್‌

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.