ಗುರುಮಠಕಲ್‌ ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಕೂರ್ಮಾರಾವ್‌ ಗರಂ

Team Udayavani, Jun 16, 2020, 1:01 PM IST

ಗುರುಮಠಕಲ್‌ ಸರಕಾರಿ ಆಸ್ಪತ್ರೆ ಅವ್ಯವಸ್ಥೆಗೆ ಕೂರ್ಮಾರಾವ್‌ ಗರಂ

ಗುರುಮಠಕಲ್‌: ಪಟ್ಟಣದ ಸರಕಾರಿ ಆಸ್ಪತ್ರೆ ಅವ್ಯವಸ್ಥೆ ಕಂಡು ಜಿಲ್ಲಾಧಿಕಾರಿ ಕೂರ್ಮಾರಾವ್‌ ಗರಂ ಆದರು. ಕಂದಕೂರು ಗ್ರಾಮದ ಕ್ವಾರಂಟೈನ್‌ ಕೇಂದ್ರಕ್ಕೆ ಭೇಟಿ ನೀಡಿದರು. ಬಳಿಕ ಪಟ್ಟಣದ ಸರಕಾರಿ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಇದೊಂದು ಭೂತ ಬಂಗಾಲೆಯಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ವಿರುದ್ಧ ಗರಂ ಆದರು.

ಬೃಹತ್‌ ಕಟ್ಟಡ ಹೊಂದಿರುವ ಆಸ್ಪತ್ರೆಯನ್ನು ಉತ್ತಮವಾಗಿ ನಿರ್ವಹಣೆ ಮಾಡುವುದರಲ್ಲಿ ವಿಫಲವಾಗಿದ್ದೀರಿ. ಕೊಠಡಿಗಳು ಸಹ ಸ್ವತ್ಛವಾಗಿಲ್ಲ. ಉತ್ತಮವಾಗಿ ಕಾರ್ಯನಿರ್ವಹಿಸಬೇಕಾಗಿದ್ದ ಆಸ್ಪತ್ರೆ ಜನರಿಗೆ ಭಯ ಉಂಟುಮಾಡಬಾರದು. ಇನ್ನು ಮುಂದೆ ಸುಧಾರಣೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು. ತಹಶೀಲ್ದಾರ್‌ ಸಂಗಮೇಶ ಜಿಡಗಿ, ಪಿಎಸ್‌ಐ ಶೀಲಾದೇವಿ, ಪುರಸಭೆ ಮುಖ್ಯಾಧಿಕಾರಿ ಜೀವನಕುಮಾರ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಹಣ್ಮಿರೆಡ್ಡಿ, ಡಾ| ವರಶಿವಪ್ರಸಾದ ಇದ್ದರು.

ಟಾಪ್ ನ್ಯೂಸ್

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.