ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಸರಕಾರದ ಜನ ವಿರೋಧಿ ನೀತಿಗೆ ವ್ಯಾಪಕ ಖಂಡನೆ
Team Udayavani, Jul 8, 2020, 6:15 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಗುರುಮಠಕಲ್: ತೈಲ ಬೆಲೆ ಏರಿಕೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಮಿಠ್ಠಿ ಬಾವಿಯಿಂದ ಸೈಕಲ್ ರ‌್ಯಾಲಿ ಮೂಲಕ ಆಗಮಿಸಿ ಉಪ ತಹಶೀಲ್ದಾರ್ ಮಹಮ್ಮದ್ ಇಜಾಜ್ ಉಲ್ ಹಕ್ ಅವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಿಪಾಲರೆಡ್ಡಿ ಹತ್ತಿಕುಣಿ, ಪೆಟ್ರೋಲ್, ಡೀಸೆಲ್ ಹಾಗೂ ಎಲ್‌ಪಿಜಿ ದರ ಏರಿಕೆಯಿಂದಾಗಿ ಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ಈ ಕೂಡಲೇ ತೈಲ ಬೆಲೆ ಇಳಿಸಬೇಕು ಎಂದು ಆಗ್ರಹಿಸಿದರು. ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ನೀಲಹಳ್ಳಿ, ಜಿಪಂ ಮಾಜಿ ಅಧ್ಯಕ್ಷ ಬಸವರೆಡ್ಡಿಗೌಡ ಅನಪುರ, ಜಿಪಂ ಮಾಜಿ ಸದಸ್ಯ ಕೃಷ್ಣ ಚಪೆಟ್ಲಾ, ರಘುನಾಥರೆಡ್ಡಿ ನಜರಾಪುರ, ಪುರಸಭೆ ಮಾಜಿ ಅಧ್ಯಕ್ಷ ರವೀಂದ್ರರೆಡ್ಡಿ, ಅನಂತಪ್ಪ ಯಾದಲಪುರ, ಪುರಸಭೆ ಸದಸ್ಯರಾದ ಅಶನ್ನಬುದ್ದ, ಅಶೋಕಗೌಡ, ಮೈನೊದ್ದೀನ್, ಅನ್ವರ್ ಹೈಮದ್, ನರಸಪ್ಪ, ವೀರಪ್ಪ ಪಡಿಗೆ, ಶರಣಪ್ಪ, ನಾರಾಯಣ, ಆನಂದ, ಚನ್ನಬಸಪ್ಪ, ಕಾಶಪ್ಪ, ಬಾಬಾ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.