![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Feb 22, 2021, 5:12 PM IST
ಯಾದಗಿರಿ: ಜಿಲ್ಲೆಯ ಗುರುಮಠಕಲ್ ತಹಸೀಲ್ದಾರ್ ಕಛೇರಿ ಮೇಲೆ ಎಸಿಬಿ ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತಿದ್ದ ತಹಸೀಲ್ದಾರ ಸಂಗಮೇಶ ಜಿಡಗಾರನ್ನು ವಶಕ್ಕೆ ಪಡೆಯಲಾಗಿದೆ.
ಜಮೀನು ಪಾಲು ವಿಚಾರಕ್ಕೆ ತಹಶೀಲ್ದಾರ್ 10 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ ದೊಡ್ಡ ಬನ್ನಪ್ಪ ಎಂಬುವವರಿಂದ 5 ಸಾವಿರ ರೂಪಾಯಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ:2028ರ ಒಲಂಪಿಕ್ಸ್ ಪದಕಪಟ್ಟಿಯಲ್ಲಿ ಭಾರತ ಟಾಪ್ 10ರಲ್ಲಿರಬೇಕು: ಸಚಿವ ಕಿರಣ್ ರಿಜಿಜು
ಎಸಿಬಿ ಎಸ್ ಪಿ ಮಹೇಶ್ ಮೇಘಣ್ಣವರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಡಿವೈಎಸ್ ಪಿ ಉಮಾಶಂಕರ್, ಪಿಎಸ್ ಐ ಗುರುಪಾದ್ ಬಿರಾದಾರ, ಸಿಬ್ಬಂದಿ ಅಮರ್, ವಿಜಯ್, ಗುತ್ತಪ್ಪ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಇದನ್ನೂ ಓದಿ: ಪಕ್ಷೇತರ ಸಂಸದ ಮೋಹನ್ ದೇಲ್ಕರ್ ಮುಂಬೈ ಹೊಟೇಲ್ ವೊಂದರಲ್ಲಿ ಶವವಾಗಿ ಪತ್ತೆ ..!
You seem to have an Ad Blocker on.
To continue reading, please turn it off or whitelist Udayavani.