ವಿದ್ಯುತ್‌ ಸಮಸ್ಯೆ ಸುಳಿಯಲ್ಲಿ ಗುರುಮಠಕಲ್‌

Team Udayavani, Apr 27, 2022, 12:45 PM IST

9pwoer

ಗುರುಮಠಕಲ್‌: ತಾಲೂಕಿನಾದ್ಯಂತ ವಿದ್ಯುತ್‌ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಮಸ್ಯೆಗೆ ಪರಿಹಾರವೇ ಇಲ್ಲವೇನೋ ಎಂಬಂತೆ ಜನರು ವಿದ್ಯುತ್‌ ಪೂರೈಕೆಯಲ್ಲಿ ಪದೇ ಪದೆ ಆಗುತ್ತಿರುವ ವ್ಯತ್ಯಯದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಜೋರಾಗಿ ಗಾಳಿ ಬಂದರೆ, ಬಿಸಿಲು ಇದ್ದರೂ ವಿದ್ಯುತ್‌ ಕಡಿತ ಮಾಡಲಾಗುತ್ತಿದೆ. ಇನ್ನು ಮಳೆ, ಗುಡುಗು ಸಿಡಿಲು ಬಂದರಂತೂ ಕೇಳುವುದೇ ಬೇಡ. ದಿನಪೂರ್ತಿ ವಿದ್ಯುತ್‌ ಸರಬರಾಜು ಇರುವುದಿಲ್ಲ. ದಿನಕ್ಕೆ ಹತ್ತಾರು ಬಾರಿ ಆಗಾಗ ವಿದ್ಯುತ್‌ ಕೈ ಕೊಡುವುದು ಬೇರೆ. ಇದು ಗುರುಮಠಕಲ್‌ ಜನರು ನಿತ್ಯ ಅನುಭವಿಸುತ್ತಿರುವ ಬವಣೆ.

ಬಿಲ್‌ ಮಾತ್ರ ಸರಿಯಾಗಿ ತೆಗೆದುಕೊಳ್ಳುತ್ತಾರೆ. ಕೆಲವೆಡೆ ಒಂದು ಸಾವಿರ ಬರುವಲ್ಲಿ ಎರಡು ಸಾವಿರ ರೂ. ಬಿಲ್‌ ಬರುತ್ತಿದೆ. ಆದರೆ ಕರೆಂಟ್‌ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಕೇಳಿದರೆ ಸರಿಯಾಗಿ ಉತ್ತರವನ್ನೂ ನೀಡುವುದಿಲ್ಲ ಎಂದು ಸುತ್ತಲಿನ ಗ್ರಾಮಸ್ಥರು ಆರೋಪಿಸುತ್ತಾರೆ.

ಮಳೆ ಬರುವುದಕ್ಕೆ ಮೊದಲೇ ಜೇಸ್ಕಾಂನವರು ವಿದ್ಯುತ್‌ ತೆಗೆಯುತ್ತಾರೆ. ಯಾವುದೋ ಕಟ್ಟಡಕ್ಕೆ ವಿದ್ಯುತ್‌ ಲೈನ್‌ ಎಳೆಯುವುದಕ್ಕೆ ಇಡೀ ಕಾಲೊನಿಯಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳಿಸುವುದು ಯಾಕೆ? ಹೇಳುವವರು, ಕೇಳುವವರು ಇಲ್ಲದಿರುವುದರಿಂದಲೇ ಇಲ್ಲಿನ ಜೆಸ್ಕಾಂ ನಿರ್ಲಕ್ಷ್ಯದಿಂದ ಕಾರ್ಯ ನಿರ್ವಹಿಸುತ್ತಿದೆ ಎಂದು ಸ್ಥಳೀಯರಾದ ಜ್ಞಾನೇಶ್ವರರೆಡ್ಡಿ ದಂತಾಪುರ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

YDR-Assult

Yadagir: ನಗರದಲ್ಲಿ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದು ಪರಾರಿಯಾದ ದುಷ್ಕರ್ಮಿಗಳು

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadgiri: ಸಿದ್ದರಾಮಯ್ಯನವರಿಗೆ ರೈತರ ಶಾಪ ತಟ್ಟಲಿದೆ: ವಿಜಯೇಂದ್ರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Koppala ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Koppala: ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು: ಕೂಡಲಸಂಗಮ ಶ್ರೀ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.