ನರೇಗಾ ಫಲಾನುಭವಿಗಳಿಗೆ ಸರಕಾರದ ಸೌಲಭ್ಯ
Team Udayavani, Mar 20, 2020, 5:22 PM IST
ಗುರುಮಠಕಲ್: ನರೇಗಾ ಯೋಜನೆ ಫಲಾನುಭವಿಗಳಿಗೆ ಸರಕಾರದ ಸೌಲಭ್ಯ ಒದಗಿಸಲಾಗುತ್ತಿದೆ. ಗ್ರಾಮೀಣ ಜನರು ಅದನ್ನು ಬಳಸಿಕೊಂಡು ಅಭಿವೃದ್ಧಿ ಹೊಂದಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭಯ್ಯ ಹೇಳಿದರು.
ತಾಲೂಕಿನ ಅನಪುರ ಗ್ರಾಪಂ ವ್ಯಾಪ್ತಿಯ ನಸಲ್ವಾಯಿ ಗ್ರಾಮದ ದೊಡ್ಡ ಕೆರೆ ಹೊಳೆತ್ತುವ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸುತ್ತಿವ ಕೂಲಿ ಕಾರ್ಮಿಕರಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿ ಅವರು ಮಾತನಾಡಿದರು.
ಗ್ರಾಮಮಟ್ಟದಲ್ಲಿ ಸಮುದಾಯದ ಕಾಮಗಾರಿಗಳಾದ ಕೆರೆ, ಗೋಕಟ್ಟೆಗಳಲ್ಲಿ ಹೂಳೆತ್ತುವುದು, ಕೊಳವೆಬಾವಿ, ಮರುಪೂರ್ಣ ಘಟಕ, ಆಟದ ಮೈದಾನ, ರೈತರ ಕಣ, ಚೆಕ್‌ಡ್ಯಾಂ, ರೈತರ ಹೊಲಗಳಿಗೆ ಹೋಗಲು ದಾರಿ, ಕೃಷಿ ಹೊಂಡ, ಅಂಗನವಾಡಿ ಕೇಂದ್ರ, ಗ್ರಾಮೀಣ ಗೋದಾಮು, ಸ್ಮಶಾನ ಅಭಿವೃದ್ಧಿ, ಉದ್ಯಾನವನ ನಿರ್ಮಾಣ, ಕೃಷಿ ಇಲಾಖೆ ಕಾಮಗಾರಿಗಳು, ತೋಟಾಗಾರಿಕೆ ಬೆಳೆಗಳು, ರೇಷ್ಮೆ ಬೆಳೆಗಳು ಹಾಗೂ ಅರಣ್ಯ ಇಲಾಖೆ ಕಾಮಗಾರಿಗಳು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.