ಯಾದಗಿರಿ:ಹಿಂದೂ ಶೋಭಾ ಯಾತ್ರೆಯಲ್ಲಿ ಚಾಕು ಝಳಪಿಸಿದ ಯುವಕ ಅರೆಸ್ಟ್
Team Udayavani, Mar 26, 2018, 4:32 PM IST
ಯಾದಗಿರಿ: ನಗರದಲ್ಲಿ ಭಾನುವಾರ ನಡೆದಿದ್ದ ಹಿಂದೂ ಜಾಗರಣಾ ವೇದಿಕೆ ಹಮ್ಮಿಕೊಂಡಿದ್ದ ವಿರಾಟ್ ಹಿಂದೂ ಸಮಾವೇಶದ ಶೋಭಾಯಾತ್ರೆಯಲ್ಲಿ ಚಾಕು ಝಳಿಪಿಸಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಶಿವಕುಮಾರ್ ಸಕಲೂರ್ ಎನ್ನುವವನಾಗಿದ್ದು ಈತ ಶೋಭಾಯಾತ್ರೆ ತೆರಳುವ ವೇಳೆ ಕೈಯಲ್ಲಿ ಹರಿತವಾದ ಚಾಕು ಹಿಡಿದು ನರ್ತಿಸುತ್ತಿದ್ದ ದೃಶ್ಯವೂ ಕ್ಯಾಮರಾಗಳಲ್ಲಿ ಸೆರೆಯಾಗಿ ಮಾಧ್ಯಮಗಳಲ್ಲಿ ಬಿತ್ತರವಾಗಿತ್ತು ಮತ್ತು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿ ಹರಿದಾಡಿತ್ತು.
ಯಾದಗಿರಿ ಪೊಲೀಸರು ಬಂಧಿತನ ವಿಚಾರಣೆಯನ್ನು ಮುಂದುವರಿಸಿದ್ದಾರೆ.
ಹಿಂದೂ ಸಮಾವೇಶವನ್ನು ಸಚಿವ ಅನಂತಕುಮಾರ ಹೆಗಡೆ ಉದ್ಘಾಟಿಸಿ ಮಾತನಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.