ಸೈದಾಪುರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Team Udayavani, Jul 4, 2022, 6:55 PM IST

ಸೈದಾಪುರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಸೈದಾಪುರ: ‘ಕನ್ಹಯ್ಯಲಾಲ್ ಎಂಬ ಹಿಂದೂ ಟೈಲರ್  ನನ್ನು ಹತ್ಯೆ ಮಾಡಿದ ಧರ್ಮಾಂಧರಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು’ಎಂದು ಒತ್ತಾಯಿಸಿ ಸೋಮವಾರ ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್ತು ಹಾಗೂ ಭಜರಂಗದಳ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಕಾರ್ಯಕರ್ತರು ಮಾತನಾಡಿದರು.

ರೈಲ್ವೆ ನಿಲ್ದಾಣದಿಂದ ಆರಂಭವಾದ ಪ್ರತಿಭಟನೆಯು ಬಸವೇಶ್ವರ ವೃತ್ತದ ಮೂಲಕ ಸಾಗಿ ಬಸ್ ನಿಲ್ದಾಣದ ಹತ್ತಿರವಿರುವ ಬಾಬು ಜಗಜೀವನರಾಮ್ ವೃತ್ತದಲ್ಲಿ ಮಾನವ ಸರಪಳಿಯನ್ನು ನಿರ್ಮಿಸಿದರು. ಕೆಲ ಕಾಲ ರಸ್ತೆಯನ್ನು ತಡೆದು ಹಿಂದೂ ವ್ಯಕ್ತಿಯನ್ನು ಹತ್ಯೆ ಮಾಡಿದವರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

ನಂತರ ಕನಕ ವೃತ್ತದ ಮೂಲಕವಾಗಿ ಬಸವೇಶ್ವರ ವೃತ್ತಕ್ಕೆ ಪ್ರತಿಭಟನೆಕಾರರು ಆಗಮಿಸಿ ಪ್ರತಿಕೃತಿ ದಹಿಸಿ ಹಿಂದೂ ನಾವೆಲ್ಲ ಒಂದು ಎಂದು ಸಾರುವ ಸರ್ವ ದರ್ಮ ಸಹಿಷ್ಣುಗಳು ಭಾರತೀಯರು. ಆದರೆ ಮಸೀದಿ ಮದರಸಗಳಲ್ಲಿ ಹಿಂದೂಗಳನ್ನು ಕೊಲ್ಲುವ ತಂತ್ರಗಾರಿಕೆಯ ಕಲೆಯನ್ನು ಬೋಧಿಸುವ ಪಾಕ್ ಜಿಹಾದಿಗಳನ್ನು ಜೈಲುಗಳಲ್ಲಿಟ್ಟು ಸಾಕಬೇಡಿ, ಅವರನ್ನು ಸಾರ್ವಜನಿಕರ ಮುಂದೆ ಗಲ್ಲಿಗೇರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಶಿವುಕುಮಾರ ಸುಕಲೂರ್, ನಿತಿನ್ ತಿವಾರಿ, ನರಸಿಂಹ ಕಡೇಚೂರು, ಚಂದ್ರು ವಾಡಿ, ಸಚಿನ ಸಾಹುಕಾರ, ಬಸವರಾಜ ನಾಯಕ, ರಾಜು ದೊರೆ, ವಿರೂಪಾಕ್ಷ ದಿರೆ, ಹಣಮಂತ್ರರಾಯ ದೊರೆ, ಆಂಜನೇಯ ಅಂಗಡಿ, ವೆಂಕಟ ರಾಮುಲು, ಸಚಿನ ಪವರ್, ಆಕಶ ಜೇಗರ್, ವಿಜಯ ವಾಗ್ಮೋಡೇ, ಅಪ್ಪು ಸ್ವಾಮಿ, ಗುರು ಕದಂ, ಪ್ರೇಮನಾಥ ಕದಂ, ಅಮರೇಶ ನಾಯಕ ಕೂಡಲೂರು, ಅಂಬರೇಶ.ಎ, ಅವಿನಾಶ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadgir: ಅಪ್ರಾಪ್ತೆ ಮೇಲೆ ಅತ್ಯಾಚಾರ… ಪ್ರಕರಣ ದಾಖಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.