ಆರಕ್ಕೆ ಏರಿದ ಕೋವಿಡ್ ಪಾಸಿಟಿವ್
Team Udayavani, Jul 9, 2020, 12:41 PM IST
ಹುಣಸಗಿ: ಕೋವಿಡ್ ಸೋಂಕು ಕಂಡು ಬಂದಿದ್ದು, ಈಗ ಐದರಿಂದ ಆರಕ್ಕೆ ಎರಿಕೆಯಾಗಿದೆ. ಚಾಲಕನಿಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಧರ್ಮರಾಜ ಹೊಸಮನಿ ತಿಳಿಸಿದ್ದಾರೆ.
ಸೋಂಕಿತ ವ್ಯಕ್ತಿ ಮನೆ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ಕಂಟೇನ್ಮೆಂಟ್ ಪ್ರದೇಶ ಎಂದು ಗುರುತಿಸಲಾಗಿದೆ. ಒಟ್ಟು 85 ಮನೆಗಳಲ್ಲಿ 290 ಜನರು ವಾಸವಾಗಿದ್ದಾರೆ. ಬಸ್‌ನಿಲ್ದಾಣ ಸೇರಿದಂತೆ ಬ್ಯಾಂಕ್, ಎಲ್ ಐಸಿ ಕಚೇರಿಗಳು ಇವೆ. ಕೋವಿಡ್ ಸೊಂಕು ಪತ್ತೆಯಾದ ಏರಿಯಾದಲ್ಲಿ ಸಿಲ್‌ಡೌನ್ ಮಾಡಲಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ವಿನಯಕುಮಾರ ಪಾಟೀಲ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಪಟ್ಟಣ ಪಂಚಾಯಿತಿ ವತಿಯಿಂದ ಪ್ರದೇಶದಲ್ಲಿ 70 ಮೀಟರ್ ಅಂತರಲ್ಲಿನ ಎಲ್ಲ ಪ್ರಮುಖ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತದೆ. ಒಂದೇ ದ್ವಾರದ ಮೂಲಕ ಎಲ್ಲರೂ ತೆರಳುವಂತೆ ವ್ಯವಸ್ಥೆ ಮಾಡಲಾಗುತ್ತಿದ್ದು, ಇತರರು ಯಾರೂ ಮನೆಗಳಿಗೆ ಭೇಟಿ ನೀಡದಂತೆ ತೀವ್ರ ನಿಗಾವಹಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.